ಧೈರ್ಯಕ್ಕೆ ವಯಸ್ಸಿನ ಮಿತಿ ಇಲ್ಲ: ತಂದೆಯನ್ನು ಕಾಪಾಡಿದ 9 ವರ್ಷದ ಬಾಲಕ ನಂದನ್ | ಸಮಯಪ್ರಜ್ಞೆಗೆ ಸಾರ್ವಜನಿಕರ ಪ್ರಶಂಸೆ

ಹೊಸನಗರ ತಾಲೂಕಿನ ಗೋರಗೋಡು ಗ್ರಾಮದ 9 ವರ್ಷದ ಬಾಲಕ ನಂದನ್ ಜಿ.ಸಿ ಫಿಟ್ಸ್ ಬಂದು ಹೊಳೆಗೆ ಬಿದ್ದ ತಂದೆಯನ್ನು ಸಮಯಪ್ರಜ್ಞೆಯಿಂದ ಸ್ಥಳೀಯರ ನೆರವಿನಿಂದ ರಕ್ಷಿಸಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.