ಶ್ರೀ ಸಿದ್ಧಿವಿನಾಯಕ ದೇವರ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನ
ರಿಪ್ಪನ್‌ಪೇಟೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಆಯೋಜನೆ
ರಿಪ್ಪನ್‌ಪೇಟೆಯ ಶ್ರೀ ಸಿದ್ಧಿವಿನಾಯಕ ದೇವರ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ದಿನಾಂಕ 01-01-2026, ಗುರುವಾರದಂದು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯನ್ನು ಆಯೋಜಿಸಲಾಗಿದೆ.
ಪೂಜಾ ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 1.30 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ. ಸಕಲ ಭಕ್ತಾದಿಗಳು ತನು ಮನ ಧನ ಸಹಕಾರದೊಂದಿಗೆ ಕುಟುಂಬ ಸಮೇತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಪರವಾಗಿ ಅಧ್ಯಕ್ಷರಾದ ಕೆ.ಈ ಈಶ್ವರ ಶೆಟ್ಟಿ ಮನವಿ ಮಾಡಿದ್ದಾರೆ.










Leave a Reply