ಜ.12 ರಿಂದ ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ

1002017420 ಜ.12 ರಿಂದ ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ
Spread the love

ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಜನವರಿ 12 ರಿಂದ ಫೆಬ್ರವರಿ 10ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ (bakery) ಉತ್ಪನ್ನಗಳ ತಯಾರಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ. ವಿಶ್ವವಿದ್ಯಾಲಯ ವ್ಯಾಪ್ತಿಯ ದಾವಣಗೆರೆ ಜಿಲ್ಲೆ ಆಸಕ್ತರು ಸಹ ಅರ್ಜಿ ಸಲ್ಲಿಸಬಹುದು.

  ತರಬೇತಿಯಲ್ಲಿ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕಿಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರುಟ್ ಕೇಕ್, ಸ್ಪಾಂಜ್‌ಕೇಕ್, ಆರೆಂಜ್ ಕೇಕ್, ಕಪ್ ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್‌ಕೇಕ್, ಪೇಸ್ಟಿಂಗ್ ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ ಬ್ರೆಡ್, ಬನ್, ರಸ್ಕ್, ಫಿಜ್ಜಾ, ಪಪ್‌ಪೇಸ್ಟ್, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ.


Spread the love

Leave a Reply

Your email address will not be published. Required fields are marked *