ನಾಲ್ಕು ಚಕ್ರಗಳ ಇವಿ ಗೂಡ್ಸ್ ವಾಹನಗಳ ಖರೀದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಗ್ರಾಮೀಣ ಯುವಕರಿಗಾಗಿ ಎರಡು ದಿನದ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ 1200 x 800 ನಾಲ್ಕು ಚಕ್ರಗಳ ಇವಿ ಗೂಡ್ಸ್ ವಾಹನಗಳ ಖರೀದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ
Spread the love

ಸಂಪೂರ್ಣ ಮಾಹಿತಿಗಾಗಿ 👇👇

ಶಿವಮೊಗ್ಗ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ನಾಲ್ಕು ಚಕ್ರಗಳ ಇವಿ ಗೂಡ್ಸ್ ವಾಹನಗಳ ಖರೀದಿಗೆ ಸಹಾಯಧನ ಪಡೆಯಲು ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಿ ಫಲಾನುಭವಿಯಾಗಿ ಆಯ್ಕೆಯಾಗಲು ನಿಗದಿತ ವಾಹನ ಖರೀದಿಗೆ 3 ಲಕ್ಷ ರೂ. ಸಹಾಯಧನ ಪಡೆಯಬಹುದು.
ಆಸಕ್ತರು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಮಾ.6 ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.


ವಿವರಕ್ಕೆ ನಿಗಮದ ಜಾಲತಾಣ www.dbcdc.karnataka.gov.in ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ 08182-229634 ಸಂಪರ್ಕಿಸಬಹುದು.


Spread the love

Leave a Reply

Your email address will not be published. Required fields are marked *