ರಿಪ್ಪನ್‌ಪೇಟೆ : ಶಿವಮೊಗ್ಗ ಮಹಿಳಾ ಬ್ಯಾಂಕ್ ನಿರ್ದೇಶಕಿ ರಿಪ್ಪನ್‌ಪೇಟೆಯ ಉಮಾಸುರೇಶ್ ಇವರಿಗೆ ಅತ್ಯುತ್ತಮ ಮಹಿಳಾ ಸಾಧಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಶಿಕಾರಿಪುರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಪರಿಸರ ಮತ್ತು ಪ್ರವಾಸೋದ್ಯಮ ಅಭಿವೃದ್ದಿ ಸಹಕಾರ ಸಂಘ ನಿಯಮಿತ ಇರುವ ಆಯೋಜಿಸಲಾದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಶಿವಮೊಗ್ಗ ಮಹಿಳಾ ಬ್ಯಾಂಕ್ ನಿರ್ದೇಶಕಿ ರಿಪ್ಪನ್‌ಪೇಟೆಯ ಉಮಾಸುರೇಶ್ ಇವರಿಗೆ ಅತ್ಯುತ್ತಮ ಮಹಿಳಾ ಸಾಧಕಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಹಿತೈಷಿಗಳು, ಕುಟುಂಬಸ್ಥರು, ಅನೇಕ ಸಂಘಟನೆಗಳು ಅವರಿಗೆ ಅಭಿನಂದಿಸಿದ್ದಾರೆ.
















Leave a Reply