ಶಿವಮೊಗ್ಗ: 2025ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಮೂವರು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಜನರಾಗಿದ್ದಾರೆ.
ಪದಕಕ್ಕೆ ಆಯ್ಕೆಯಾದವರು:



ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ನಿಖಿಲ್ ಬಿ. ಐಪಿಎಸ್ ಅವರು ಈ ಮೂವರು ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ತಿಳಿಸಿ, ಅವರ ಸೇವಾ ನಿಷ್ಠೆ ಹಾಗೂ ಕರ್ತವ್ಯಪರತೆಯನ್ನು ಪ್ರಶಂಸಿಸಿದ್ದಾರೆ.
ಜಿಲ್ಲಾ ಪೊಲೀಸ್ ಇಲಾಖೆಯ ಈ ಸಾಧನೆಗೆ ಸಾರ್ವಜನಿಕ ವಲಯದಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.















Leave a Reply