ಏಪ್ರಿಲ್.2 ವಿನಾಯಕನಗರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕೋತ್ಸವ: ವಿವಿಧ ಧಾರ್ಮಿಕ ಕಾರ್ಯಕ್ರಮ

Blue and Red Voter Education Banner 20260401 211629 0000 scaled ಏಪ್ರಿಲ್.2 ವಿನಾಯಕನಗರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕೋತ್ಸವ: ವಿವಿಧ ಧಾರ್ಮಿಕ ಕಾರ್ಯಕ್ರಮ
Spread the love

ರಿಪ್ಪನ್ ಪೇಟೆ:ಟ್ಟಣದ ವಿನಾಯಕನಗರದಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 27ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಏಪ್ರಿಲ್ 2ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

img 20260401 wa00521819941987822621562 ಏಪ್ರಿಲ್.2 ವಿನಾಯಕನಗರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕೋತ್ಸವ: ವಿವಿಧ ಧಾರ್ಮಿಕ ಕಾರ್ಯಕ್ರಮ

ಬೆಳಿಗ್ಗೆ ಕಲಾ ಹೋಮ, ಕುಂಭಾಭಿಷೇಕ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದ್ದು, ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸಮಸ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ದುರ್ಗಾಪರಮೇಶ್ವರಿ ಸೇವಾ ಸಮಿತಿ, ಗ್ರಾಮಸ್ಥರು ಹಾಗೂ ವಿನಾಯಕನಗರದವರು ವಿನಂತಿಸಿದ್ದಾರೆ.

img 20260110 wa000076685464232734529 ಏಪ್ರಿಲ್.2 ವಿನಾಯಕನಗರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕೋತ್ಸವ: ವಿವಿಧ ಧಾರ್ಮಿಕ ಕಾರ್ಯಕ್ರಮ
img 20260324 wa00574725029232102772832 ಏಪ್ರಿಲ್.2 ವಿನಾಯಕನಗರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕೋತ್ಸವ: ವಿವಿಧ ಧಾರ್ಮಿಕ ಕಾರ್ಯಕ್ರಮ

Leave a Reply

Your email address will not be published. Required fields are marked *