ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ; ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು

ನಿವೃತ್ತ ಸೈನಿಕ ಕೆ.ವಿ ಕೃಷ್ಣಮೂರ್ತಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ 20260603 200004 0000 ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ; ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು

Spread the love
img 20260110 wa00007036926992331392227 ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ; ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು

ರಿಪ್ಪನ್‌ಪೇಟೆ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ಪಟ್ಟಣದ ವಿನಾಯಕ ವೃತ್ತದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸೇರಿಕೊಂಡು ಪಟಾಕಿ ಸಿಡಿಸಿ, ಸಿಹಿ ಹಂಚಿ ಹರ್ಷ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ರಾಜ್ಯ ಮತ್ತಷ್ಟು ಅಭಿವೃದ್ಧಿಯತ್ತ ಸಾಗಲಿ ಎಂದು ಕಾರ್ಯಕರ್ತರು ಶುಭಾಶಯ ಕೋರಿದರು.

ನಿವೃತ್ತ ಸೈನಿಕ ಕೆ1667483222300852961 ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ; ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು

ಈ ಸಂದರ್ಭದಲ್ಲಿ ಪಟ್ಟಣದ ಒಕ್ಕಲಿಗ ಸಂಘದ ಪದಾಧಿಕಾರಿಗಳು ಮತ್ತು  ಕಾಂಗ್ರೆಸ್ ಮುಖಂಡರು, ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮಹಿಳಾ ಕಾಂಗ್ರೆಸ್ ಸದಸ್ಯರು ಹಲವು ಅಭಿಮಾನಿಗಳು ಉಪಸ್ಥಿತರಿದ್ದರು.

img 20260324 wa00562433796522251953150 ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ; ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು

img 20260515 wa0006669517565138004202 ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ; ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು

Leave a Reply

Your email address will not be published. Required fields are marked *