ಶಿವಮೊಗ್ಗದಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಪ್ರಕರಣ: ನಿಹಾಲ್ ಅಲಿಯಾಸ್ ಬೆಕ್ಕು ಬಂಧನ, 2 ಆರೋಪಿಗಳಿಗಾಗಿ ಪೊಲೀಸರ ತೀವ್ರ ಶೋಧ

Addaheading 20260828 103939 0000 ಶಿವಮೊಗ್ಗದಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಪ್ರಕರಣ: ನಿಹಾಲ್ ಅಲಿಯಾಸ್ ಬೆಕ್ಕು ಬಂಧನ, 2 ಆರೋಪಿಗಳಿಗಾಗಿ ಪೊಲೀಸರ ತೀವ್ರ ಶೋಧ
Spread the love

ಶಿವಮೊಗ್ಗ: ದ್ ಮಿಲಾದ್ ಹಬ್ಬದ ಸಂಭ್ರಮಾಚರಣೆ ವೇಳೆ (Palestine Flag)  ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲಾಗಿದೆ.

ನಗರದ ಸೂಕ್ಷ್ಮ ಪ್ರದೇಶವಾದ R.M.L ನಗರದಲ್ಲಿ ನಿರ್ಮಿಸಲಾಗಿದ್ದ ಬೃಹತ್ ಕಟೌಟ್‌ನ ಮೇಲ್ಭಾಗದಲ್ಲಿ ನಿಂತು ಯುವಕನೊಬ್ಬ ಪ್ಯಾಲೆಸ್ತೀನ್ ಧ್ವಜವನ್ನು ಹಾರಿಸಿದ್ದಾನೆ. ಈ ದೃಶ್ಯವನ್ನು ಸ್ಥಳದಲ್ಲಿದ್ದವರು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, 14 ಸೆಕೆಂಡ್‌ಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಚರ್ಚೆಗೆ ಕಾರಣವಾಯಿತು .

  ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಹಾಗೂ ಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆಯನ್ನು ಪರಿಗಣಿಸಿ, ದೊಡ್ಡಪೇಟೆ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಸಂದೀಪ್ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿದ್ದಾರೆ.
  ಪೊಲೀಸರು ನಿಹಾಲ್ ಅಲಿಯಾಸ್ ಬೆಕ್ಕು, ಉಮರ್ ಹಾಗೂ ಆಬ್ರಹಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

#Shivamogga Palestine Flag Case#Palestine Flag Shivamogga #Eid Milad Shivamogga News

file 000000003f5c8208a0b120fec3430d9d852141797889305014 ಶಿವಮೊಗ್ಗದಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಪ್ರಕರಣ: ನಿಹಾಲ್ ಅಲಿಯಾಸ್ ಬೆಕ್ಕು ಬಂಧನ, 2 ಆರೋಪಿಗಳಿಗಾಗಿ ಪೊಲೀಸರ ತೀವ್ರ ಶೋಧ

ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಹಾಗೂ ಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆಯನ್ನು ಪರಿಗಣಿಸಿ, ದೊಡ್ಡಪೇಟೆ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಸಂದೀಪ್ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿದ್ದಾರೆ.

ಪೊಲೀಸರು ನಿಹಾಲ್ ಅಲಿಯಾಸ್ ಬೆಕ್ಕು, ಉಮರ್ ಹಾಗೂ ಆಬ್ರಹಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *