ಆನಂದಪುರ:ದಾಸಕೊಪ್ಪ ಬಳಿ ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವನ ಸ್ಥಿತಿ ಗಂಭೀರ

ಆನಂದಪುರ–ಶಿಕಾರಿಪುರ ಹೆದ್ದಾರಿಯ ದಾಸಕೊಪ್ಪ ಮಸೀದಿ ಬಳಿ ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ.