ಹೊಸನಗರ ತಾಲ್ಲೂಕಿನ ಸೊನಲೆ ಗ್ರಾಮದಲ್ಲಿ ನಡೆದ 13 ಗ್ರಾಂ ಚಿನ್ನದ ಸರ ಕಳ್ಳತನ ಪ್ರಕರಣವನ್ನು ಹೊಸನಗರ ಪೊಲೀಸರು ಕೇವಲ 6 ಗಂಟೆಗಳಲ್ಲಿ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
Read More

ಹೊಸನಗರ ತಾಲ್ಲೂಕಿನ ಸೊನಲೆ ಗ್ರಾಮದಲ್ಲಿ ನಡೆದ 13 ಗ್ರಾಂ ಚಿನ್ನದ ಸರ ಕಳ್ಳತನ ಪ್ರಕರಣವನ್ನು ಹೊಸನಗರ ಪೊಲೀಸರು ಕೇವಲ 6 ಗಂಟೆಗಳಲ್ಲಿ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
Read More
ಮಹಾರಾಜ ಟ್ರೋಫಿ KSCA ಟಿ20–2026 ಫೈನಲ್‌ನಲ್ಲಿ ಶಿವಮೊಗ್ಗ ಯೋಧಾಸ್ 4 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಸಾಧನೆಗೆ KSCA ನಿರ್ದೇಶಕ ಡಿ.ಎಸ್.…
Read More
ಆನಂದಪುರ ಸಮೀಪದ ಮುಂಬಾಳು ಅರಣ್ಯ ಪ್ರದೇಶದಲ್ಲಿ ಅಕ್ರಮ ತೂರಬಿಲ್ಲೆ ಜೂಜಾಟ ನಡೆಯುತ್ತಿದ್ದ ಸ್ಥಳದ ಮೇಲೆ ಪಿಎಸ್ಐ ಪ್ರವೀಣ್ ನೇತೃತ್ವದ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದು,…
Read More
Udupi Sode Math seer Sri Vishwavallabha Theertha launched the 'Gaddedinda Garbhagudige – Shuddha Naivedya Samarpanam' campaign at Kolavanka, urging farmers…
Read More
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ದಂಪತಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ…
Read More
ರಿಪ್ಪನ್‌ಪೇಟೆ ಸಮೀಪದ ಗವಟೂರು ಬಸ್ ನಿಲ್ದಾಣದಲ್ಲಿ ನವಜಾತ ಹೆಣ್ಣು ಶಿಶುವನ್ನು ತ್ಯಜಿಸಿದ್ದ ಪ್ರಕರಣವನ್ನು ರಿಪ್ಪನ್‌ಪೇಟೆ ಪೊಲೀಸರು ತಾಂತ್ರಿಕ ಸಾಕ್ಷ್ಯಗಳು ಹಾಗೂ ಟವರ್ ಡಂಪ್ ವಿಶ್ಲೇಷಣೆಯ ನೆರವಿನಿಂದ ಭೇದಿಸಿದ್ದಾರೆ.…
Read More
ಉಡುಪಿ ಶ್ರೀಕೃಷ್ಣನಿಗೆ ವಿಷಮುಕ್ತ ಸಾವಯವ ಭತ್ತದ ಶುದ್ಧ ನೈವೇದ್ಯ ಸಮರ್ಪಿಸುವ ಮಹತ್ವಾಕಾಂಕ್ಷಿ 'ಗದ್ದೆಯಿಂದ ಗರ್ಭಗುಡಿಗೆ' ಯೋಜನೆಯ ಯಶಸ್ಸಿಗಾಗಿ ಸೋದೆ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು ಜುಲೈ 12 ಮತ್ತು…
Read More
ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಧರ್ಮದರ್ಶಿ ಸಮಿತಿ ಅಧ್ಯಕ್ಷರಾಗಿ ಡಿ.ಇ. ಮಧುಸೂದನ್ ಆಯ್ಕೆ
Read More
ಜಯಪುರದಲ್ಲಿ ಅರಣ್ಯ ಇಲಾಖೆ ಅಪಾಯಕಾರಿ ಒಣಗಿದ ಮರ ತೆರವುಗೊಳಿಸಿದ ವೇಳೆ ಸುಮಾರು 2 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿ ನಂತರ ಸಂಚಾರ ಸುಗಮವಾಯಿತು.
Read More
ವಿದ್ಯಾರ್ಥಿನಿಗೆ ಫೋಟೋ ವೈರಲ್ ಮಾಡುವುದಾಗಿ ಬೆದರಿಸಿ ಅತ್ಯಾಚಾರ ಎಸಗಿದ ಆರೋಪದಡಿ ಇಬ್ಬರನ್ನು ಬಂಧಿಸಿ ಶಿವಮೊಗ್ಗ ಜೈಲಿಗೆ ಕಳುಹಿಸಲಾಗಿದೆ. ಮತ್ತೊಬ್ಬ ಆರೋಪಿಗಾಗಿ ಶೋಧ ಮುಂದುವರಿದಿದೆ.
Read More