ಸಾಗರ ತಾಲ್ಲೂಕಿನ ನೆಲ್ಲಿಬೀಡು ವೃತ್ತದ ಬಳಿ ಬೈಕ್‌ಗೆ ಅಕ್ರಮ ಮರಳು ತುಂಬಿದ ಟಿಪ್ಪರ್ ಡಿಕ್ಕಿ ಹೊಡೆದು ಯುವತಿ ಅರ್ಚನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರ್ಗಲ್ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Read More

ಸಾಗರ ತಾಲ್ಲೂಕಿನ ನೆಲ್ಲಿಬೀಡು ವೃತ್ತದ ಬಳಿ ಬೈಕ್‌ಗೆ ಅಕ್ರಮ ಮರಳು ತುಂಬಿದ ಟಿಪ್ಪರ್ ಡಿಕ್ಕಿ ಹೊಡೆದು ಯುವತಿ ಅರ್ಚನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರ್ಗಲ್ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Read More
ಹೊಸನಗರ ತಾಲೂಕಿನಲ್ಲಿ ಕೆ.ಪಿ.ಎಸ್ ರಿಪ್ಪನ್‌ಪೇಟೆ ನೇತೃತ್ವದಲ್ಲಿ ನಡೆದ ಜಾಗೃತಿ ಅಭಿಯಾನದಿಂದ ದೀರ್ಘಕಾಲ ಗೈರುಹಾಜರಾಗಿದ್ದ 3 ವಿದ್ಯಾರ್ಥಿಗಳು ಪುನಃ ಶಾಲೆಗೆ ದಾಖಲಾತಿಯಾಗಿದ್ದಾರೆ.
Read More
ರಿಪ್ಪನ್‌ಪೇಟೆ ಕೆ.ಪಿ.ಎಸ್ ನಲ್ಲಿ 2 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 29, 2026 ರವರೆಗೆ ವಿಸ್ತರಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ.
Read More
ರಿಪ್ಪನ್ ಪೇಟೆಯಲ್ಲಿ ಕಾರ್ಮಿಕ ಕಾರ್ಡ್ ಆರೋಪಗಳ ಕುರಿತು ಅಖಿಲ ಕರ್ನಾಟಕ ಕಟ್ಟಡ ಕಾರ್ಮಿಕ ಸಂಘ ಪತ್ರಿಕಾಗೋಷ್ಠಿ ನಡೆಸಿ, ಆರೋಪಗಳು ನಿರಾಧಾರ ಎಂದಿದ್ದು ದಾಖಲೆ ಇದ್ದರೆ ತನಿಖೆಗೆ ಸಿದ್ಧ…
Read More
ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದಲ್ಲಿ ಮ.ನಿ.ಪ್ರ. ಅಭಿನವ ಚನ್ನಬಸವ ಮಹಾಸ್ವಾಮಿಗಳ ನೇತೃತ್ವದಲ್ಲಿ ಶ್ರಾವಣ ಮಾಸದ ಶಿವಪೂಜಾನುಷ್ಟಾನ ಧಾರ್ಮಿಕ ಸಮಾರಂಭ ಭಕ್ತಿಭಾವದಿಂದ ಜರುಗಿತು.
Read More
ರಿಪ್ಪನ್‌ಪೇಟೆ ಸಮೀಪ 28 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ಮಂಜುನಾಥ್ ಹೆಚ್.ಸಿ. ಅವರಿಗೆ ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಂದ ಆತ್ಮೀಯ ಸನ್ಮಾನ ಮತ್ತು ಬೀಳ್ಕೊಡುಗೆ.
Read More
ಹೊಸನಗರದಲ್ಲಿ ಆಗಸ್ಟ್ 29ರಂದು ಕಸ್ತೂರಿರಂಗನ್ ವರದಿ ವಿರೋಧಿಸಿ ನಡೆಯಲಿರುವ ಬೃಹತ್ ಪಾದಯಾತ್ರೆಗೆ ವಾಟ್‌ಗೋಡು ಸುರೇಶ್ ಜನರಿಗೆ ಬೆಂಬಲ ಕೋರಿದರು.
Read More
ಶಿವಮೊಗ್ಗ ಜಿಲ್ಲೆಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ರತ್ನಕುಮಾರಿ ಎಸ್ ಅವರಿಗೆ 2026ರ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಲಭಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ…
Read More
ಸಂಪಳ್ಳಿ–ಕರಡಿಗ–ಬೆಳಕೋಡು–ಕೊಳವಳ್ಳಿ ರಸ್ತೆ ದುರಸ್ತಿಗೆ ಗ್ರಾಮಸ್ಥರ ಪ್ರತಿಭಟನೆ ಹಾಗೂ ನಿರಂತರ ಪತ್ರಿಕಾ ವರದಿಗೆ ಸ್ಪಂದನೆ. ತಾತ್ಕಾಲಿಕ ರಸ್ತೆ ದುರಸ್ತಿ ಪೂರ್ಣ, ಶಾಶ್ವತ ಕಾಮಗಾರಿಗೆ ಭರವಸೆ.
Read More
ಶ್ರಾವಣ ಸಂಪತ್ ಶುಕ್ರವಾರದ ಅಂಗವಾಗಿ ಹೊಂಬುಜ ಅತಿಶಯ ಶ್ರೀಕ್ಷೇತ್ರದಲ್ಲಿ ವರಮಹಾಲಕ್ಷ್ಮೀ ಪೂಜೆ ಭಕ್ತಿಭಾವದಿಂದ ನೆರವೇರಿತು. ದೇವೇಂದ್ರಕೀರ್ತಿ ಭಟ್ಟಾರಕ ಶ್ರೀಗಳು ಧಾರ್ಮಿಕ ಶ್ರದ್ಧೆಯ ಮಹತ್ವ ಸಾರಿದರು.
Read More