ಅರಣ್ಯ ಸಚಿವ ರಾಮಲಿಂಗಾರೆಡ್ಡಿಗೆ ಸಂಸದ ಬಿ.ವೈ. ರಾಘವೇಂದ್ರ ಮನವಿ ಸಲ್ಲಿಸಿದರು.
Read More

ಅರಣ್ಯ ಸಚಿವ ರಾಮಲಿಂಗಾರೆಡ್ಡಿಗೆ ಸಂಸದ ಬಿ.ವೈ. ರಾಘವೇಂದ್ರ ಮನವಿ ಸಲ್ಲಿಸಿದರು.
Read More
ಹೊಸನಗರದ ಮಾವಿನಕೊಪ್ಪ ಗಂಗಾಧರೇಶ್ವರ ದೇವಸ್ಥಾನದ ನೂತನ ನಿರ್ಮಾಣಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶಾಸಕರ ನಿಧಿಯಿಂದ ₹3 ಲಕ್ಷ ದೇಣಿಗೆ ನೀಡಿ, ₹10 ಲಕ್ಷ ನೆರವಿನ ಭರವಸೆ…
Read More
ರಿಪ್ಪನ್ಪೇಟೆಯಲ್ಲಿ ಕಾರ್ಮಿಕ ಕಾರ್ಡ್ ಹಾಗೂ ನವೀಕರಣ ಹೆಸರಲ್ಲಿ ಹಣ ಪಡೆದು ವಿಳಂಬ ಆರೋಪ
Read More
ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ದತ್ತಾಂಶ ನಿರ್ವಹಣಾ ಸಹಾಯಕ ಮತ್ತು ಭದ್ರತಾ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಆಹ್ವಾನ.
Read More
ಕೆವೈಸಿ ನವೀಕರಣದ ಹೆಸರಿನಲ್ಲಿ ಮೊಬೈಲ್‌ಗೆ ಬರುವ ನಕಲಿ ಸಂದೇಶ ಮತ್ತು ಲಿಂಕ್‌ಗಳ ಬಗ್ಗೆ ಹೊಸನಗರ ಕೆನರಾ ಬ್ಯಾಂಕ್ ಶಾಖೆ ವ್ಯವಸ್ಥಾಪಕ ಸಂದೀಪ್ ಎಂ.ಎಂ. ಗ್ರಾಹಕರಿಗೆ ಎಚ್ಚರಿಕೆ ನೀಡಿದ್ದಾರೆ.
Read More
ಗೋ ಕಳ್ಳತನ ವಿರೋಧಿಸಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕರೆ ನೀಡಿದ್ದ ಶಿಕಾರಿಪುರ ಬಂದ್ ಯಶಸ್ವಿ.
Read More
ಹೊಸನಗರ ತಾಲೂಕಿನಲ್ಲಿ ಸರ್ವರ್ ಸಮಸ್ಯೆಯಿಂದ ಪಡಿತರ ಪಡೆಯಲು ಜನರ ಪರದಾಟ. ರೈತರು, ಮಹಿಳೆಯರು ಹಾಗೂ ಬಡ ಕುಟುಂಬಗಳು ಬೆಳಗ್ಗೆಯಿಂದ ಸಂಜೆವರೆಗೆ ನ್ಯಾಯಬೆಲೆ ಅಂಗಡಿಗಳ ಮುಂದೆ ಸಾಲಿನಲ್ಲಿ ನಿಲ್ಲುವಂತಾಗಿದೆ.
Read More
ಹುಂಚದಕಟ್ಟೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರಿಗಾಗಿ ಕೆಸರುಗದ್ದೆ ಓಟ, ಮಡಿಕೆ ಒಡೆಯುವುದು, ಹಗ್ಗಜಗ್ಗಾಟ ಸೇರಿದಂತೆ ವಿನೂತನ ಕ್ರೀಡಾಕೂಟ ಆಯೋಜಿಸಲಾಯಿತು.
Read More
ಹೊಸನಗರದಲ್ಲಿ ರ‍್ಯಾಂಕ್ಸ್ ಇನ್ಸ್ಟಿಟ್ಯೂಟ್ ಹಾಗೂ ಜೆಸಿಐ ಹೊಸನಗರ ಡೈಮಂಡ್ ಸಹಯೋಗದಲ್ಲಿ IGNITE GenZ Connect ನಾಯಕತ್ವ ತರಬೇತಿ ನಡೆಯಿತು. 38 ಯುವಜನರಿಗೆ ಪ್ರಮಾಣಪತ್ರ ವಿತರಿಸಲಾಯಿತು.
Read More
ಶಿಕಾರಿಪುರದಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಆಗಸ್ಟ್ 19ರಂದು ಸ್ವಯಂಪ್ರೇರಿತ ಬಂದ್‌ಗೆ ವಿಹಿಂಪ ಮತ್ತು ಬಜರಂಗದಳ ಕರೆ ನೀಡಿವೆ. ಆರೋಪಿಗಳ ಬಂಧನಕ್ಕೆ ಒತ್ತಾಯ.
Read More