ಹೊಸನಗರ ತಾಲ್ಲೂಕು ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಸ್ವಾಮಿರಾವ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಸಂಪೂರ್ಣ ವಿವರ ಇಲ್ಲಿದೆ.
Read More

ಹೊಸನಗರ ತಾಲ್ಲೂಕು ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಸ್ವಾಮಿರಾವ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಸಂಪೂರ್ಣ ವಿವರ ಇಲ್ಲಿದೆ.
Read More
ರಿಪ್ಪನ್‌ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವಿವಿಧೆಡೆ ಧ್ವಜಾರೋಹಣ, ದೇಶಭಕ್ತಿ ಕಾರ್ಯಕ್ರಮ ಹಾಗೂ ಪಥಸಂಚಲನ ನಡೆಯಿತು.
Read More
ತಾಲೂಕಿನ ಹೆಗ್ಗೋಡಿನ ಅತ್ತಿಸರ ಗ್ರಾಮದಲ್ಲಿ ಕಡಂಜಗ ಹುಳುಗಳ ದಾಳಿಗೆ ಒಳಗಾದ 8 ವರ್ಷದ ಬಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ತಂದೆಗೂ ಹುಳುಗಳ ದಾಳಿ.
Read More
ರಿಪ್ಪನ್ ಪೇಟೆ ಸಮೀಪದ ಹಿರೇಮೈತೆಯ ಕೆಸಿನಮನೆಯ ಶತಾಯುಷಿ ಮಂಜನಾಯ್ಕ (101) ಅವರು ವಯೋಸಹಜವಾಗಿ ನಿಧನ ಹೊಂದಿದ್ದಾರೆ. ಐವರು ಹೆಣ್ಣು ಮಕ್ಕಳು, ಮೂವರು ಗಂಡು ಮಕ್ಕಳು ಹಾಗೂ ಮೊಮ್ಮಕ್ಕಳನ್ನು…
Read More
ರಿಪ್ಪನ್‌ಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತರಬೇತಿ ಕಾರ್ಯಾಗಾರದಲ್ಲಿ ಪ್ರಗತಿ ರಕ್ಷಾ ಯೋಜನೆಯಡಿ ಫಲಾನುಭವಿಗಳ ಕುಟುಂಬಕ್ಕೆ ₹3.93 ಲಕ್ಷ ಮೊತ್ತದ ಚೆಕ್ ವಿತರಿಸಲಾಯಿತು
Read More
ರಿಪ್ಪನ್‌ಪೇಟೆ ಸಮೀಪದ ಬೆನವಳ್ಳಿ ಗ್ರಾಮದ ಸಿದ್ದೇಶ್ವರ ಬಡಾವಣೆಯಲ್ಲಿ ರಸ್ತೆ ಸಮಸ್ಯೆ ತೀವ್ರಗೊಂಡಿದೆ. ರಸ್ತೆ ದುರಸ್ತಿ ಆಗದಿದ್ದರೆ ಮುಂದಿನ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
Read More
ರಿಪ್ಪನಪೇಟೆಯಲ್ಲಿ ಎಸ್‌ಸಿಐ ಲೀಜನ್ ಅಧ್ಯಕ್ಷರಾಗಿ ಪಿಯುಸ್ ರೋಡ್ರಿಗಸ್ ಪ್ರಮಾಣ ವಚನ ಸ್ವೀಕರಿಸಿದರು. ಸಮಾಜಸೇವೆ, ನಾಯಕತ್ವ ಹಾಗೂ ರಕ್ತದಾನದ ಮಹತ್ವದ ಕುರಿತು ಗಣ್ಯರು ಮಾತನಾಡಿದರು.
Read More
ಹೊಸನಗರ ತಾಲೂಕಿನ ಹೆದ್ದಾರಿಪುರ ವಲಯದ ಕಣಬಂದೂರು ಕಾರ್ಯಕ್ಷೇತ್ರದ ಮುಗುಡ್ತಿ ಹಣ ಸಂಗ್ರಹಣಾ ಕೇಂದ್ರದಲ್ಲಿ DIGIPAY LITE ಸೇವೆಗೆ ಚಾಲನೆ ನೀಡಲಾಯಿತು. ಗ್ರಾಮೀಣರಿಗೆ ಸುರಕ್ಷಿತ, ಸುಲಭ ಹಾಗೂ ತ್ವರಿತ…
Read More
ರಿಪ್ಪನ್‌ಪೇಟೆ ಸಮೀಪದ ತಳಲೆ ಗ್ರಾಮದ ದುರ್ಗಾಪರಮೇಶ್ವರಿ ವೃತ್ತದಲ್ಲಿ ಹೈಮಾಸ್ಕ್ ಬೀದಿ ದೀಪ ಅಳವಡಿಸಲು ಸಂಸದರ ಅನುದಾನ ನೀಡುವಂತೆ ಗ್ರಾಮಸ್ಥರು ಬಿ.ವೈ. ರಾಘವೇಂದ್ರ ಅವರಿಗೆ ಮನವಿ ಸಲ್ಲಿಸಿದರು.
Read More
ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಹಿಂಡ್ಲೆಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 1.5 ಹೆಚ್.ಪಿ. ಸಬ್‌ಮರ್ಸಿಬಲ್ ಪಂಪ್‌ಸೆಟ್ ಹಾಗೂ ವಿದ್ಯುತ್ ಕೇಬಲ್ ಕಳವು. ರಿಪ್ಪನ್‌ಪೇಟೆ ಪೊಲೀಸರು ತನಿಖೆ…
Read More