ಸಹಕಾರ ಡಿಪ್ಲೋಮಾ ಕೋರ್ಸ್‌ಗೆ ಅರ್ಜಿ ಆಹ್ವಾನ | ಡಿಸಿಎಂ ತರಬೇತಿಗೆ ಜೂನ್ 30ರವರೆಗೆ ಅರ್ಜಿ ಸಲ್ಲಿಕೆ

Screenshot 20260622 212514 Canva ಸಹಕಾರ ಡಿಪ್ಲೋಮಾ ಕೋರ್ಸ್‌ಗೆ ಅರ್ಜಿ ಆಹ್ವಾನ | ಡಿಸಿಎಂ ತರಬೇತಿಗೆ ಜೂನ್ 30ರವರೆಗೆ ಅರ್ಜಿ ಸಲ್ಲಿಕೆ
Spread the love
img 20260110 wa00008556396009794886082 ಸಹಕಾರ ಡಿಪ್ಲೋಮಾ ಕೋರ್ಸ್‌ಗೆ ಅರ್ಜಿ ಆಹ್ವಾನ | ಡಿಸಿಎಂ ತರಬೇತಿಗೆ ಜೂನ್ 30ರವರೆಗೆ ಅರ್ಜಿ ಸಲ್ಲಿಕೆ

ಶಿವಮೊಗ್ಗ:ರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ವತಿಯಿಂದ ಆರು ತಿಂಗಳ ಅವಧಿಯ ಸಹಕಾರ ಡಿಪ್ಲೋಮಾ (ಡಿಸಿಎಂ) ಕೋರ್ಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲ ಡಾ. ಎಂ. ವಿಶ್ವೇಶ್ವರಯ್ಯ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ವಿನೋಬನಗರದಲ್ಲಿರುವ ತರಬೇತಿ ಕೇಂದ್ರದಲ್ಲಿ ಈ ಕೋರ್ಸ್ ನಡೆಸಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಜೂನ್ 30ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

ರೆಗ್ಯೂಲರ್ ಡಿಸಿಎಂ ಕೋರ್ಸ್ ಪೂರ್ಣಗೊಳಿಸುವ ಅಭ್ಯರ್ಥಿಗಳಿಗೆ ಸಹಕಾರ ಇಲಾಖೆಗಳು ಹಾಗೂ ಸಹಕಾರ ಸಂಸ್ಥೆಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಿವೆ. ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರು ಈ ಕೋರ್ಸ್‌ಗೆ ಪ್ರವೇಶ ಪಡೆಯಲು ಅರ್ಹರಾಗಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 08182-248873 ಅಥವಾ 94490 75746 ಸಂಖ್ಯೆಯನ್ನು ಸಂಪರ್ಕಿಸಬಹುದು.

img 20260604 wa00391652809849407165075 ಸಹಕಾರ ಡಿಪ್ಲೋಮಾ ಕೋರ್ಸ್‌ಗೆ ಅರ್ಜಿ ಆಹ್ವಾನ | ಡಿಸಿಎಂ ತರಬೇತಿಗೆ ಜೂನ್ 30ರವರೆಗೆ ಅರ್ಜಿ ಸಲ್ಲಿಕೆ

Leave a Reply

Your email address will not be published. Required fields are marked *