ರಿಪ್ಪನ್ ಪೇಟೆ|ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಫಲಾನುಭವಿಗಳಿಗೆ ₹3.93 ಲಕ್ಷ ಚೆಕ್ ವಿತರಣೆ

ರಿಪ್ಪನ್‌ಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತರಬೇತಿ ಕಾರ್ಯಾಗಾರದಲ್ಲಿ ಪ್ರಗತಿ ರಕ್ಷಾ ಯೋಜನೆಯಡಿ ಫಲಾನುಭವಿಗಳ ಕುಟುಂಬಕ್ಕೆ ₹3.93 ಲಕ್ಷ ಮೊತ್ತದ ಚೆಕ್ ವಿತರಿಸಲಾಯಿತು