ಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದ ತರಗತಿಗಳು ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ. ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ.
Read More

ಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದ ತರಗತಿಗಳು ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ. ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ.
Read More
ಹೊಸನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಗುರುವಂದನ ಕಾರ್ಯಕ್ರಮ ನಡೆಯಿತು. ಎಸ್‌ಡಿಎಂಸಿ ಅಧ್ಯಕ್ಷ ಅಶ್ವಿನಿಕುಮಾರ್ ಅವರು ಗುರು ಹಾಗೂ ಹಿರಿಯರನ್ನು ಗೌರವಿಸುವ ಮಹತ್ವವನ್ನು ತಿಳಿಸಿದರು.
Read More
ಗರ್ತಿಕೆರೆ ಮಲೆನಾಡು ವಿದ್ಯಾಕೇಂದ್ರದ ಕುಮುದ್ವತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುದ್ದು ಮಕ್ಕಳ ಕೃಷ್ಣವೇಷ ಪ್ರದರ್ಶನ ನಡೆಯಿತು. ಮಕ್ಕಳಿಗೆ ಕೃಷ್ಣನ ಪ್ರೇರಣೆ ಅಗತ್ಯ ಎಂದು ಅರವಿಂದ ಅಕ್ಲಾಪುರ ಹೇಳಿದರು.
Read More
ರಿಪ್ಪನ್‌ಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯ ಶತಮಾನೋತ್ಸವಕ್ಕೆ ಸಮಿತಿ ರಚನೆ. ಹಳೆಯ ವಿದ್ಯಾರ್ಥಿಗಳ ಸಭೆಯಲ್ಲಿ ರಾಜ್ಯಕ್ಕೆ ಮಾದರಿಯಾಗುವ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಲು ಸಂಕಲ್ಪ.
Read More
ಹೊಸನಗರ ಪೊಲೀಸ್ ಠಾಣೆ ಆವರಣದಲ್ಲಿ ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ಅವರ 125ನೇ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. ಜೆಸಿಎಂ ರೋಡ್ ಗೆಳೆಯರ ಬಳಗ ಹಾಗೂ ಜೆಸಿಐ ಡೈಮಂಡ್…
Read More
ಹೊಸನಗರ ತಾಲ್ಲೂಕಿನಲ್ಲಿ ಮಳೆ ಕೊರತೆಯಿಂದ ಭತ್ತ, ಅಡಿಕೆ ಬೆಳೆಗಳು ಹಾನಿಗೊಳಗಾಗಿದ್ದು, ಕೆರೆ-ಕಟ್ಟೆ, ಹಳ್ಳ-ಕೊಳ್ಳಗಳು ತುಂಬದೆ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲ್ಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಪರಿಹಾರ…
Read More
ಹೊಸನಗರ ತಾಲೂಕಿನ ನಿಟ್ಟೂರಿನಲ್ಲಿ ‘ನಮ್ಮೂರ ಪ್ಲಾಸ್ಟಿಕ್ ಸ್ವಚ್ಛತಾ ಅಭಿಯಾನ’ ನಡೆಯಿತು. ಅಡಗೋಡಿಯಿಂದ ಬೇಳೂರಿನವರೆಗೆ ಸುಮಾರು 6 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಸೇರಿದಂತೆ ತ್ಯಾಜ್ಯ ಸಂಗ್ರಹಿಸಿ…
Read More
E-KYC ಸಮಸ್ಯೆಯಿಂದ 68 ವರ್ಷದ ವೃದ್ಧೆಗೆ ಕಳೆದ 4 ತಿಂಗಳಿಂದ ಪಡಿತರ ಅಕ್ಕಿ ಸಿಗದಿರುವ ಕುರಿತು ವಿಶೇಷ ವರದಿ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿರುವ ವೃದ್ಧೆಗೆ ತಾಲೂಕು ಆಡಳಿತ…
Read More
ರಿಪ್ಪನ್‌ಪೇಟೆಯ ಶಬರೀಶ ನಗರದಲ್ಲಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ದಾಳಿ ನಡೆಸಿ ಸುಮಾರು 21 ಕೆ.ಜಿ. ಜಿಂಕೆ ಮಾಂಸ ಹಾಗೂ ಮಾರುತಿ ಎರ್ಟಿಗಾ ಕಾರನ್ನು ವಶಪಡಿಸಿಕೊಂಡಿದ್ದಾರೆ. PSI…
Read More
ಐನಾಪುರ, ಅಥಣಿ, ಶಿರಹಟ್ಟಿ ಹಾಗೂ ಶೇಡಬಾಳದಿಂದ 150 ಜೈನ ಭಕ್ತರು ಹೊಂಬುಜ ಶ್ರೀ ಪಾರ್ಶ್ವನಾಥ ಸ್ವಾಮಿ ಮತ್ತು ಶ್ರೀ ಪದ್ಮಾವತಿ ದೇವಿ ದರ್ಶನಕ್ಕಾಗಿ ಪಾದಯಾತ್ರೆ ಕೈಗೊಂಡರು.
Read More