ರಿಪ್ಪನ್ ಪೇಟೆ ಸಮೀಪದ ಬೆನವಳ್ಳಿ ಗ್ರಾಮದ ವ್ಯಕ್ತಿ ನೇಣಿಗೆ ಶರಣು!

Add a heading 20260801 215326 0000 ರಿಪ್ಪನ್ ಪೇಟೆ ಸಮೀಪದ ಬೆನವಳ್ಳಿ ಗ್ರಾಮದ ವ್ಯಕ್ತಿ ನೇಣಿಗೆ ಶರಣು!
Spread the love

ರಿಪ್ಪನ್‌ಪೇಟೆ: ಮೀಪದ ಬೆನವಳ್ಳಿ ಗ್ರಾಮದ ದೂನದ 57 ವರ್ಷದ ವ್ಯಕ್ತಿಯೊಬ್ಬರು ಶನಿವಾರ ಮುಂಜಾನೆ ಸುಮಾರು 4 ಗಂಟೆ ವೇಳೆಗೆ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

   ಮೃತರನ್ನು ಮಂಜುನಾಥ್ (57) ಎಂದು ಗುರುತಿಸಲಾಗಿದೆ. ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಇದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ, ಈ ಕುರಿತು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *