SHIVAMOGGA |HAL BENGALURU ನಲ್ಲಿ 1 ವರ್ಷದ ಅಪ್ರೆಂಟಿಸ್ ತರಬೇತಿ: ITI ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

HAL ಬೆಂಗಳೂರು ಘಟಕದಲ್ಲಿ 1 ವರ್ಷದ ಅಪ್ರೆಂಟಿಸ್ ತರಬೇತಿಗೆ ITI ಉತ್ತೀರ್ಣ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆಗಸ್ಟ್ 29ರೊಳಗೆ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು.