ಹೊಸನಗರದ ದ್ಯಾವರ್ಸದಲ್ಲಿರುವ ಶ್ರೀ ದುರ್ಗಾಂಬ ದೇವಸ್ಥಾನದಲ್ಲಿ ಅ.11ರಿಂದ 10 ದಿನಗಳ ನವರಾತ್ರಿ ಉತ್ಸವ ನಡೆಯಲಿದ್ದು, ಅ.18ರಂದು ದುರ್ಗಾಹೋಮ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ಆಯೋಜಿಸಲಾಗಿದೆ.
Read More

ಹೊಸನಗರದ ದ್ಯಾವರ್ಸದಲ್ಲಿರುವ ಶ್ರೀ ದುರ್ಗಾಂಬ ದೇವಸ್ಥಾನದಲ್ಲಿ ಅ.11ರಿಂದ 10 ದಿನಗಳ ನವರಾತ್ರಿ ಉತ್ಸವ ನಡೆಯಲಿದ್ದು, ಅ.18ರಂದು ದುರ್ಗಾಹೋಮ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ಆಯೋಜಿಸಲಾಗಿದೆ.
Read More
ಹೊಸನಗರ ತಾಲ್ಲೂಕಿನ 30 ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಪಿಡಿಒಗಳಿಗೆ ಇಒ ನರೇಂದ್ರಕುಮಾರ್ ಸೂಚನೆ ನೀಡಿದ್ದಾರೆ.
Read More
ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಸಮರ್ಪಕ 3 ಫೇಸ್ ವಿದ್ಯುತ್ ಪೂರೈಕೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಓವರ್‌ಲೋಡ್ ಸಮಸ್ಯೆ ಪರಿಹರಿಸುವಂತೆ ಮೆಸ್ಕಾಂಗೆ ಮನವಿ ಸಲ್ಲಿಸಿದ್ದಾರೆ.
Read More
ಯಳಗಲ್ಲು ಗ್ರಾಮದಲ್ಲಿ ಮನೆಯ ಹಿಂಭಾಗದಲ್ಲಿ ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನೆ ಕುರಿತು ರಿಪ್ಪನ್‌ಪೇಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ
Read More
ಹಿಂಡ್ಲೆಮನೆ ಗ್ರಾಮದಲ್ಲಿ ಚಿರತೆ ದಾಳಿಗೆ ಎರಡು ವರ್ಷದ ಕರು ಬಲಿಯಾಗಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಸಂಚಾರದ ಬಗ್ಗೆ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.
Read More
ಹೊಸನಗರ ತಾಲ್ಲೂಕಿನ ಜಯನಗರದಲ್ಲಿ 17 ವರ್ಷದೊಳಗಿನ ಪ್ರೌಢಶಾಲಾ ವಿದ್ಯಾರ್ಥಿಗಳ ವಲಯ ಮಟ್ಟದ ಕ್ರೀಡಾಕೂಟ ನಡೆಯಿತು. ಕಸಬಾ ವಲಯದ 15 ಶಾಲೆಗಳ ಸುಮಾರು 450 ವಿದ್ಯಾರ್ಥಿಗಳು ಭಾಗವಹಿಸಿದರು.
Read More
ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆಪ್ಟೆಂಬರ್ 9ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ನಿರ್ವಹಣೆ/ಅಗತ್ಯ ಕಾಮಗಾರಿಗಳ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು,…
Read More
ಹೊಸನಗರದಲ್ಲಿ ಡಾ. ಎಸ್. ರಾಧಾಕೃಷ್ಣನ್ ಅವರ 138ನೇ ಜನ್ಮದಿನಾಚರಣೆ ನಡೆಯಿತು. ಶಿಕ್ಷಕರ ಪಾತ್ರ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.
Read More
ಹೊಸನಗರ ತಾಲ್ಲೂಕಿನ ಬಂಡರ ಯಾನೆ ನಾಡವರ ಸಂಘದಿಂದ ಕಲಾವತಿ ಮಂಜುನಾಥ್ ಶೆಟ್ಟಿ ಮತ್ತು ಸಂಜೀವ ಶೆಟ್ಟಿ ಅವರಿಗೆ ಮನೆ ನಿರ್ಮಾಣಕ್ಕಾಗಿ ತಲಾ ₹50,000 ಚೆಕ್ ವಿತರಿಸಲಾಯಿತು.
Read More
1926ರಲ್ಲಿ ಸ್ಥಾಪನೆಯಾದ ರಿಪ್ಪನ್‌ಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಅಂಗವಾಗಿ ಹಳೆ ವಿದ್ಯಾರ್ಥಿಗಳ ಪೂರ್ವ ಸಿದ್ಧತಾ ಸಭೆ ನಡೆಯಿತು. ಶತಮಾನೋತ್ಸವ ಸಮಿತಿ ರಚನೆ ಕುರಿತು ಚರ್ಚೆ.
Read More