ಸಿಐಎಸ್‌ಸಿಇ ವಲಯ ಮಟ್ಟದ ಚೆಸ್: ರಾಷ್ಟ್ರೀಯ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ

Add a heading 20260717 201859 0000 ಸಿಐಎಸ್‌ಸಿಇ ವಲಯ ಮಟ್ಟದ ಚೆಸ್: ರಾಷ್ಟ್ರೀಯ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ
Spread the love
img 20260110 wa00005862800821972822035 ಸಿಐಎಸ್‌ಸಿಇ ವಲಯ ಮಟ್ಟದ ಚೆಸ್: ರಾಷ್ಟ್ರೀಯ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ

ಕೋಣಂದೂರು: ಲ್ಲಿನ ರಾಷ್ಟ್ರೀಯ ವಸತಿ ಶಾಲೆಯ ವಿದ್ಯಾರ್ಥಿಗಳು ಈಚೆಗೆ ಶಿರೂರಿನ ಗ್ರೀನ್ ವ್ಯಾಲಿ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ನಡೆದ ಸಿಐಎಸ್‌ಸಿಇ (CISCE) ವಲಯ ಮಟ್ಟದ ಚೆಸ್ ಟೂರ್ನಿಯಲ್ಲಿ ಉತ್ತಮ ಸಾಧನೆ ಮಾಡಿ ಪ್ರಶಸ್ತಿ ಗಳಿಸಿದ್ದಾರೆ.

17 ವರ್ಷ ವಯೋಮಿತಿಯೊಳಗಿನ ಬಾಲಕಿಯರ ವಿಭಾಗದಲ್ಲಿ ಆರ್. ಶರಧಿ ದ್ವಿತೀಯ ಸ್ಥಾನ ಪಡೆದರೆ, 14 ವರ್ಷ ವಯೋಮಿತಿಯೊಳಗಿನ ಬಾಲಕರ ವಿಭಾಗದಲ್ಲಿ ಸಮನ್ಯು ಆರ್. ನಾಯ್ಕ್ ತೃತೀಯ ಸ್ಥಾನ ಗಳಿಸಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ವಿಜೇತ ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲ ಕೆ.ಎಸ್. ವಾಸುದೇವ, ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಸಿಬ್ಬಂದಿ ಅಭಿನಂದಿಸಿ, ಮುಂದಿನ ಸ್ಪರ್ಧೆಗಳಲ್ಲಿಯೂ ಇದೇ ರೀತಿಯ ಸಾಧನೆ ಮುಂದುವರಿಯಲಿ ಎಂದು ಶುಭ ಹಾರೈಸಿದರು.

Leave a Reply

Your email address will not be published. Required fields are marked *