ಹೊಸನಗರ: ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘ (ಮಾಮ್ಕೋಸ್) ವತಿಯಿಂದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಆಗಸ್ಟ್ 30, ಭಾನುವಾರ ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗದ ಪಿಇಎಸ್ಐಟಿ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಮಹಾಸಭೆಯಲ್ಲಿ ಸಂಘದ ಎಲ್ಲಾ ಷೇರುದಾರರು ಹಾಗೂ ಸದಸ್ಯರು ತಮ್ಮ ಸಂಸ್ಥೆಯ ಗುರುತಿನ ಚೀಟಿಯೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಮಾಮ್ಕೋಸ್ ನಿರ್ದೇಶಕರಾದ ಕೆ. ವಿ. ಕೃಷ್ಣಮೂರ್ತಿ, ಹೆಚ್.ಧರ್ಮೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















Leave a Reply