ರಿಪ್ಪನ್‌ಪೇಟೆ ಸೇರಿ ಸುತ್ತಮುತ್ತಲಿನ ಗ್ರಾಮ ಪಂಚಾಯಿತಿಗಳಲ್ಲಿ  ನಾಳೆ(ಜೂನ್. 18)ವಿದ್ಯುತ್ ವ್ಯತ್ಯಯ!

Screenshot 20260617 182427 Canva ರಿಪ್ಪನ್‌ಪೇಟೆ ಸೇರಿ ಸುತ್ತಮುತ್ತಲಿನ ಗ್ರಾಮ ಪಂಚಾಯಿತಿಗಳಲ್ಲಿ  ನಾಳೆ(ಜೂನ್. 18)ವಿದ್ಯುತ್ ವ್ಯತ್ಯಯ!
Spread the love
img 20260110 wa00003324517134148359638 ರಿಪ್ಪನ್‌ಪೇಟೆ ಸೇರಿ ಸುತ್ತಮುತ್ತಲಿನ ಗ್ರಾಮ ಪಂಚಾಯಿತಿಗಳಲ್ಲಿ  ನಾಳೆ(ಜೂನ್. 18)ವಿದ್ಯುತ್ ವ್ಯತ್ಯಯ!

ರಿಪ್ಪನ್‌ಪೇಟೆ: ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯ ವ್ಯಾಪ್ತಿಯ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಾಗೂ ಹಾಟ್‌ಲೈನ್ ವಿಭಾಗದ ಸಲಹೆಗಳ ಅನುಸಾರ ಅಗತ್ಯ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 18ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ರಿಪ್ಪನ್‌ಪೇಟೆ ಶಾಖಾ ವ್ಯಾಪ್ತಿಯ ರಿಪ್ಪನ್‌ಪೇಟೆ, ಹೆದ್ದಾರಿಪುರ, ಕೆಂಚನಾಲ, ಅಮೃತ, ಬೆಳ್ಳೂರು, ಬಾಳೂರು, ಅರಸಾಳು ಹಾಗೂ ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ನಿಗದಿತ ಅವಧಿಯಲ್ಲಿ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿರುವುದರಿಂದ ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.

img 20260604 wa00395456530268204036999 ರಿಪ್ಪನ್‌ಪೇಟೆ ಸೇರಿ ಸುತ್ತಮುತ್ತಲಿನ ಗ್ರಾಮ ಪಂಚಾಯಿತಿಗಳಲ್ಲಿ  ನಾಳೆ(ಜೂನ್. 18)ವಿದ್ಯುತ್ ವ್ಯತ್ಯಯ!

Leave a Reply

Your email address will not be published. Required fields are marked *