Screenshot 20260626 214742 Canva ಶಿವಮೊಗ್ಗದಲ್ಲಿ ಕ್ಷುಲ್ಲಕ ಕಾರಣಕ್ಕೆ ದಾಳಿ: ಗರ್ಭಿಣಿ ಸೇರಿ ನಾಲ್ವರಿಗೆ ಹಲ್ಲೆ!
ಶಿವಮೊಗ್ಗದಲ್ಲಿ ಕ್ಷುಲ್ಲಕ ಕಾರಣಕ್ಕೆ ದಾಳಿ: ಗರ್ಭಿಣಿ ಸೇರಿ ನಾಲ್ವರಿಗೆ ಹಲ್ಲೆ!

ಶಿವಮೊಗ್ಗದ ರಾಜೀವ್ ಗಾಂಧಿ ಬಡಾವಣೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಹಲ್ಲೆಗೆ ತಿರುಗಿದ್ದು, ಗರ್ಭಿಣಿ ಮಹಿಳೆ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಆರೋಪಿಗಳು ಮನೆ ಬಳಿ ಬಂದು ಚಾಕು…

Read More
Screenshot 20260626 205027 Canva ಶಿವಮೊಗ್ಗದಲ್ಲಿ ಗಾಂಜಾ ಮಾರಾಟ ಜಾಲಕ್ಕೆ ದೊಡ್ಡಪೇಟೆ ಪೊಲೀಸರ ಬಲೆ; ಓರ್ವ ಬಂಧನ, ₹65 ಸಾವಿರ ಮೌಲ್ಯದ ಗಾಂಜಾ ವಶ!
ಶಿವಮೊಗ್ಗದಲ್ಲಿ ಗಾಂಜಾ ಮಾರಾಟ ಜಾಲಕ್ಕೆ ದೊಡ್ಡಪೇಟೆ ಪೊಲೀಸರ ಬಲೆ; ಓರ್ವ ಬಂಧನ, ₹65 ಸಾವಿರ ಮೌಲ್ಯದ ಗಾಂಜಾ ವಶ!

ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು ₹65 ಸಾವಿರ ಮೌಲ್ಯದ 1 ಕೆಜಿ 261 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.…

Read More
Screenshot 20260626 190758 Canva ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ, ಫಲಾನುಭವಿಗಳು ಆತಂಕಪಡಬೇಡಿ: ಪಿ. ಚಿದಂಬರ
ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ, ಫಲಾನುಭವಿಗಳು ಆತಂಕಪಡಬೇಡಿ: ಪಿ. ಚಿದಂಬರ

ಹೊಸನಗರದಲ್ಲಿ ಗೃಹಲಕ್ಷ್ಮಿ, ಅನ್ನಭಾಗ್ಯ ಸೇರಿದಂತೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿದ್ದು, ವದಂತಿಗಳಿಗೆ ಫಲಾನುಭವಿಗಳು ಕಿವಿಗೊಡಬಾರದು ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಪಿ. ದಿಂಡಬರ ತಿಳಿಸಿದ್ದಾರೆ.

Read More
Screenshot 20260626 185608 Canva ತೀರ್ಥಹಳ್ಳಿ: ಪತ್ರೋಡೆ ಎಲೆ ಕೀಳಲು ಮರ ಏರಿದ್ದ ಯುವಕ ವಿದ್ಯುತ್ ಶಾಕ್‌ಗೆ ಬಲಿ, ಇತ್ತೀಚೆಗಷ್ಟೇ ವಿವಾಹವಾಗಿದ್ದ ಅಭಿಷೇಕ್ ಶೆಟ್ಟಿ
ತೀರ್ಥಹಳ್ಳಿ: ಪತ್ರೋಡೆ ಎಲೆ ಕೀಳಲು ಮರ ಏರಿದ್ದ ಯುವಕ ವಿದ್ಯುತ್ ಶಾಕ್‌ಗೆ ಬಲಿ, ಇತ್ತೀಚೆಗಷ್ಟೇ ವಿವಾಹವಾಗಿದ್ದ ಅಭಿಷೇಕ್ ಶೆಟ್ಟಿ

ತೀರ್ಥಹಳ್ಳಿ ಸಮೀಪದ ಲಕ್ಕುಂದದಲ್ಲಿ ಪತ್ರೋಡೆ ಎಲೆ ಕೀಳಲು ಮರ ಏರಿದ್ದ ಯುವಕ ವಿದ್ಯುತ್ ತಂತಿ ಸ್ಪರ್ಶಗೊಂಡು ಶಾಕ್ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತ್ತೀಚೆಗಷ್ಟೇ ವಿವಾಹವಾಗಿದ್ದ ಅಭಿಷೇಕ್…

Read More
Screenshot 20260626 183419 Canva ಶಿವಮೊಗ್ಗ: ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಪತಿಗೆ 3 ವರ್ಷ ಜೈಲು, ₹15 ಸಾವಿರ ದಂಡ
ಶಿವಮೊಗ್ಗ: ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಪತಿಗೆ 3 ವರ್ಷ ಜೈಲು, ₹15 ಸಾವಿರ ದಂಡ

ಪತ್ನಿಗೆ ಹೆಚ್ಚಿನ ವರದಕ್ಷಿಣೆ, ನಿವೇಶನ ಹಾಗೂ ಬಂಗಾರ ತರಲು ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಪತಿಗೆ ಶಿವಮೊಗ್ಗದ ಎರಡನೇ ಜೆಎಂಎಫ್‌ಸಿ ನ್ಯಾಯಾಲಯ ಮೂರು ವರ್ಷ…

Read More
Screenshot 20260626 183301 Canva 1 ಮೂರು ಪ್ರತ್ಯೇಕ ಪ್ರಕರಣ: ಐವರು ಬಂಧನ, ಎಂಡಿಎಂಎ-ಗಾಂಜಾ ಜಪ್ತಿ!
ಮೂರು ಪ್ರತ್ಯೇಕ ಪ್ರಕರಣ: ಐವರು ಬಂಧನ, ಎಂಡಿಎಂಎ-ಗಾಂಜಾ ಜಪ್ತಿ!

ಶಿವಮೊಗ್ಗ ಜಿಲ್ಲೆಯ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಐವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 15 ಗ್ರಾಂ ಎಂಡಿಎಂಎ, 425 ಗ್ರಾಂ ಗಾಂಜಾ, ಬೈಕ್, ಕಾರು ಹಾಗೂ ನಗದು ವಶಪಡಿಸಿಕೊಂಡಿದ್ದಾರೆ.

Read More
Screenshot 20260626 181554 Canva 1 ರಿಪ್ಪನ್‌ಪೇಟೆ: ಅಕ್ರಮ ಇಸ್ಪೀಟ್ ಜೂಜಾಟದ ಮೇಲೆ ದಾಳಿ -9 ಮಂದಿ ವಶ, ನಗದು ಜಪ್ತಿ!
ರಿಪ್ಪನ್‌ಪೇಟೆ: ಅಕ್ರಮ ಇಸ್ಪೀಟ್ ಜೂಜಾಟದ ಮೇಲೆ ದಾಳಿ -9 ಮಂದಿ ವಶ, ನಗದು ಜಪ್ತಿ!

ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾಮದ ನೀಲಗಿರಿ ತೋಪಿನಲ್ಲಿ ಅಕ್ರಮ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ 9 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ನಗದು ಹಾಗೂ ಜೂಜಾಟದ…

Read More
Screenshot 20260626 175704 Canva ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಖಂಡನೆ | ಸರ್ಕಾರ ಮಧ್ಯಪ್ರವೇಶಕ್ಕೆ ಎಂ.ವಿ. ಜಯರಾಮ್ ಒತ್ತಾಯ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಖಂಡನೆ | ಸರ್ಕಾರ ಮಧ್ಯಪ್ರವೇಶಕ್ಕೆ ಎಂ.ವಿ. ಜಯರಾಮ್ ಒತ್ತಾಯ

ಮಹಾರಾಷ್ಟ್ರದಲ್ಲಿ ಕರ್ನಾಟಕದ ಅಡಿಕೆ ಲಾರಿಗಳ ತಡೆ ರೈತರಿಗೆ ಸಂಕಷ್ಟ ಉಂಟುಮಾಡುತ್ತಿದೆ. ಅಡಿಕೆ ಸಾಗಾಟಕ್ಕೆ ಅಡೆತಡೆ ನಿವಾರಿಸಿ ಸಮಸ್ಯೆ ಬಗೆಹರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಧ್ಯಪ್ರವೇಶಿಸಬೇಕು ಎಂದು…

Read More
Screenshot 20260625 182425 Canva ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಯಶಸ್ವಿ
ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಯಶಸ್ವಿ

ರಿಪ್ಪನ್‌ಪೇಟೆ ಸಮೀಪದ ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24 ಹಾಗೂ 2024-25ನೇ ಸಾಲಿನ ವಾರ್ಷಿಕ ಸರ್ವಸದಸ್ಯರ ಮಹಾಸಭೆ ಅಧ್ಯಕ್ಷ ರಾಘವೇಂದ್ರ ತೋಟದಕಟ್ಟು ಅವರ ಅಧ್ಯಕ್ಷತೆಯಲ್ಲಿ…

Read More
IMG 20260624 WA0051 scaled ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ಆಗ್ರಹ| ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದ ನಿಯೋಗ
ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆಗೆ ಆಗ್ರಹ| ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದ ನಿಯೋಗ

ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪನೆ ಹಾಗೂ ರೈತರ ಬೆಳೆ ವಿಮಾ ಪರಿಹಾರ ವೈಪರೀತ್ಯ ಸರಿಪಡಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದ…

Read More