
TRENDING NEWS











ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದಲ್ಲಿ ಮ.ನಿ.ಪ್ರ. ಅಭಿನವ ಚನ್ನಬಸವ ಮಹಾಸ್ವಾಮಿಗಳ ನೇತೃತ್ವದಲ್ಲಿ ಶ್ರಾವಣ ಮಾಸದ ಶಿವಪೂಜಾನುಷ್ಟಾನ ಧಾರ್ಮಿಕ ಸಮಾರಂಭ ಭಕ್ತಿಭಾವದಿಂದ ಜರುಗಿತು.
Read More
ರಿಪ್ಪನ್‌ಪೇಟೆ ಸಮೀಪ 28 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ಮಂಜುನಾಥ್ ಹೆಚ್.ಸಿ. ಅವರಿಗೆ ಹಳೆಯ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಂದ ಆತ್ಮೀಯ ಸನ್ಮಾನ ಮತ್ತು ಬೀಳ್ಕೊಡುಗೆ.
Read More
ಹೊಸನಗರದಲ್ಲಿ ಆಗಸ್ಟ್ 29ರಂದು ಕಸ್ತೂರಿರಂಗನ್ ವರದಿ ವಿರೋಧಿಸಿ ನಡೆಯಲಿರುವ ಬೃಹತ್ ಪಾದಯಾತ್ರೆಗೆ ವಾಟ್‌ಗೋಡು ಸುರೇಶ್ ಜನರಿಗೆ ಬೆಂಬಲ ಕೋರಿದರು.
Read More
ಶಿವಮೊಗ್ಗ ಜಿಲ್ಲೆಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ರತ್ನಕುಮಾರಿ ಎಸ್ ಅವರಿಗೆ 2026ರ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಲಭಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ…
Read More
ಸಂಪಳ್ಳಿ–ಕರಡಿಗ–ಬೆಳಕೋಡು–ಕೊಳವಳ್ಳಿ ರಸ್ತೆ ದುರಸ್ತಿಗೆ ಗ್ರಾಮಸ್ಥರ ಪ್ರತಿಭಟನೆ ಹಾಗೂ ನಿರಂತರ ಪತ್ರಿಕಾ ವರದಿಗೆ ಸ್ಪಂದನೆ. ತಾತ್ಕಾಲಿಕ ರಸ್ತೆ ದುರಸ್ತಿ ಪೂರ್ಣ, ಶಾಶ್ವತ ಕಾಮಗಾರಿಗೆ ಭರವಸೆ.
Read More
ಶ್ರಾವಣ ಸಂಪತ್ ಶುಕ್ರವಾರದ ಅಂಗವಾಗಿ ಹೊಂಬುಜ ಅತಿಶಯ ಶ್ರೀಕ್ಷೇತ್ರದಲ್ಲಿ ವರಮಹಾಲಕ್ಷ್ಮೀ ಪೂಜೆ ಭಕ್ತಿಭಾವದಿಂದ ನೆರವೇರಿತು. ದೇವೇಂದ್ರಕೀರ್ತಿ ಭಟ್ಟಾರಕ ಶ್ರೀಗಳು ಧಾರ್ಮಿಕ ಶ್ರದ್ಧೆಯ ಮಹತ್ವ ಸಾರಿದರು.
Read More
ಅರಣ್ಯ ಸಚಿವ ರಾಮಲಿಂಗಾರೆಡ್ಡಿಗೆ ಸಂಸದ ಬಿ.ವೈ. ರಾಘವೇಂದ್ರ ಮನವಿ ಸಲ್ಲಿಸಿದರು.
Read More
ಹೊಸನಗರದ ಮಾವಿನಕೊಪ್ಪ ಗಂಗಾಧರೇಶ್ವರ ದೇವಸ್ಥಾನದ ನೂತನ ನಿರ್ಮಾಣಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶಾಸಕರ ನಿಧಿಯಿಂದ ₹3 ಲಕ್ಷ ದೇಣಿಗೆ ನೀಡಿ, ₹10 ಲಕ್ಷ ನೆರವಿನ ಭರವಸೆ…
Read More
ರಿಪ್ಪನ್ಪೇಟೆಯಲ್ಲಿ ಕಾರ್ಮಿಕ ಕಾರ್ಡ್ ಹಾಗೂ ನವೀಕರಣ ಹೆಸರಲ್ಲಿ ಹಣ ಪಡೆದು ವಿಳಂಬ ಆರೋಪ
Read More
ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ದತ್ತಾಂಶ ನಿರ್ವಹಣಾ ಸಹಾಯಕ ಮತ್ತು ಭದ್ರತಾ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಆಹ್ವಾನ.
Read More