ಮರಗಳಿಗೆ ರೇಡಿಯಮ್ ಸ್ಟಿಕರ್ : ಅಪಘಾತ ತಡೆಯಲು ಪೊಲೀಸ್ ಇಲಾಖೆ ಕ್ರಮ

1466 ಮರಗಳಿಗೆ ರೇಡಿಯಮ್ ಸ್ಟಿಕರ್ : ಅಪಘಾತ ತಡೆಯಲು ಪೊಲೀಸ್ ಇಲಾಖೆ ಕ್ರಮ
Spread the love

ಸರ್ಕಲ್ ಇನ್ಸ್ಪೆಕ್ಟರ್ ಗೌಡಪ್ಪ ಗೌಡರ್ ಮತ್ತು ಪಿಎಸ್ಐ ರಾಜು ರೆಡ್ಡಿ ಅವರ ನೇತೃತ್ವದಲ್ಲಿ ರಿಫ್ಲೆಕ್ಟರ್ ಅಳವಡಿಕೆ.

ರಿಪ್ಪನ್ ಪೇಟೆ : ಶಿವಮೊಗ್ಗ ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ವ್ಯಾಪಕವಾಗಿ ಹೆಚ್ಚಾಗುತ್ತಿದ್ದು. ಪೊಲೀಸ್ ಇಲಾಖೆಯು ರಸ್ತೆ ಪಕ್ಕದಲ್ಲಿರುವ ಮರಗಳಿಗೆ (ರೆಫ್ಲೆಕ್ಟರ್) ರೇಡಿಯಮ್ ಸ್ಟಿಕರ್ಗಳನ್ನು ಅಂಟಿಸುವ ಮೂಲಕ ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ.

13655309481765433137696 ಮರಗಳಿಗೆ ರೇಡಿಯಮ್ ಸ್ಟಿಕರ್ : ಅಪಘಾತ ತಡೆಯಲು ಪೊಲೀಸ್ ಇಲಾಖೆ ಕ್ರಮ

ಸೂಡೂರು  ಯಿಂದ  9ms ವರೆಗೆ ಎರಡು ಬದಿಯಲ್ಲಿರುವ ರಸ್ತೆ ಪಕ್ಕದಲ್ಲಿರುವ ಮರಗಳಿಗೆ ಅಪಘಾತ ತಡೆಗಟ್ಟಲು ರೇಡಿಯಮ್ ಸ್ಟಿಕರ್ಗಳನ್ನು ಅಂಟಿಸಲಾಗಿದೆ.

ಈ ಸಂದರ್ಭದಲ್ಲಿ  ಸರ್ಕಲ್ ಇನ್ಸ್ಪೆಕ್ಟರ್ ಗೌಡಪ್ಪ ಗೌಡರ್ ಮತ್ತು PSI ರಾಜು ರೆಡ್ಡಿ, ASI ಹಾಲಪ್ಪ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪೊಲೀಸ್ ಇಲಾಖೆಯ ಈ ಕಾರ್ಯಕ್ಕೆ ವ್ಯಾಪಕ ಜನ ಮೆಚ್ಚುಗೆ ವ್ಯಕ್ತವಾಗುತ್ತಿದೆ.

14203691843489466374859 ಮರಗಳಿಗೆ ರೇಡಿಯಮ್ ಸ್ಟಿಕರ್ : ಅಪಘಾತ ತಡೆಯಲು ಪೊಲೀಸ್ ಇಲಾಖೆ ಕ್ರಮ

Spread the love

Leave a Reply

Your email address will not be published. Required fields are marked *