ಶಿವಮೊಗ್ಗ: ರಾಹುಲ್ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾಜೇಶ್ ಹಿರಿಮನೆಗೆ ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ಮಧ್ಯಂತರ ರಿಲೀಫ್ ಸಿಕ್ಕಿದೆ. ಕೆಳ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಪ್ರಕರಣದ ಸಂಪೂರ್ಣ ಮುಂದಿನ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.
Copy and paste this URL into your WordPress site to embed
Copy and paste this code into your site to embed