ರಿಪ್ಪನ್ ಪೇಟೆಯಲ್ಲಿ ಹಿಂದೂ ಮಹಾಸಭಾ ಗಣಪತಿ ಅದ್ದೂರಿ ರಾಜಬೀದಿ ಉತ್ಸವ |ಜಾನಪದ ಕಲಾತಂಡಗಳ ಮೆರಗು

ರಿಪ್ಪನ್‌ಪೇಟೆಯಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂರಾಷ್ಟ್ರ ಸೇನಾ ಸಮಿತಿಯ 59ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಬೈಕ್ ರ‍್ಯಾಲಿ, ಜಾನಪದ ಕಲಾತಂಡಗಳೊಂದಿಗೆ ರಾಜಬೀದಿ ಉತ್ಸವ ಅದ್ದೂರಿಯಾಗಿ ನಡೆಯಿತು.