ರಿಪ್ಪನ್ ಪೇಟೆ: ಸರ್ಕಾರಿ ಬಾಲಕರ ಪಾಠಶಾಲೆಯ ಶತಮಾನೋತ್ಸವ ಸಮಿತಿ ರಚನೆ|ರಾಜ್ಯಕ್ಕೆ ಮಾದರಿಯಾಗುವ ರೀತಿಯಲ್ಲಿ ಶತಮಾನೋತ್ಸವ ಆಚರಣೆಗೆ ಸಂಕಲ್ಪ

ರಿಪ್ಪನ್‌ಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯ ಶತಮಾನೋತ್ಸವಕ್ಕೆ ಸಮಿತಿ ರಚನೆ. ಹಳೆಯ ವಿದ್ಯಾರ್ಥಿಗಳ ಸಭೆಯಲ್ಲಿ ರಾಜ್ಯಕ್ಕೆ ಮಾದರಿಯಾಗುವ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಲು ಸಂಕಲ್ಪ.