ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನೆಯ  59ನೇ ವರ್ಷದ ಗಣೇಶೋತ್ಸವ ಸಮಿತಿ ರಚನೆ|ಅಧ್ಯಕ್ಷರಾಗಿ ಸುಧೀಂದ್ರ ಪೂಜಾರಿ ಎಸ್, ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆರ್.ಎಂ ಆಯ್ಕೆ

Addaheading 20260807 175717 0000 ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನೆಯ  59ನೇ ವರ್ಷದ ಗಣೇಶೋತ್ಸವ ಸಮಿತಿ ರಚನೆ|ಅಧ್ಯಕ್ಷರಾಗಿ ಸುಧೀಂದ್ರ ಪೂಜಾರಿ ಎಸ್, ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆರ್.ಎಂ ಆಯ್ಕೆ
Spread the love

ರಿಪ್ಪನ್‌ಪೇಟೆ: ರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ, ರಿಪ್ಪನ್‌ಪೇಟೆ ವತಿಯಿಂದ 59ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ಹಿನ್ನೆಲೆಯಲ್ಲಿ ಗಣೇಶೋತ್ಸವ ಸಮಿತಿಯನ್ನು ರಚಿಸಲಾಗಿದೆ.
ಸಮಿತಿಯ ಗೌರವಾಧ್ಯಕ್ಷರಾಗಿ ಸುಧೀರ್.ಪಿ, ಅಧ್ಯಕ್ಷರಾಗಿ ಸುಧೀಂದ್ರ ಪೂಜಾರಿ ಎಸ್., ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆರ್.ಎಂ., ಹಾಗೂ ಕಾರ್ಯಾಧ್ಯಕ್ಷರಾಗಿ ತೀರ್ಥೇಶ್ ಅಡಿಕಟ್ಟು ಅವರನ್ನು ಆಯ್ಕೆ ಮಾಡಲಾಗಿದೆ.

    ಉಪಾಧ್ಯಕ್ಷರಾಗಿ ವೀರಭದ್ರಪ್ಪ ಗೌಡ (ನಿವೃತ್ತ ಸೈನಿಕರು), ಹೆಚ್.ಆರ್. ಅಶೋಕ, ರವಿಭೂಷಣ್ ಡಿ.ಇ., ಸಂದೀಪ್ ಶೆಟ್ಟಿ, ಹೆಚ್.ಎನ್. ಚೋಳರಾಜ್, ಶಾಂತಕುಮಾರ್, ಕಗ್ಗಲಿ ಲಿಂಗಪ್ಪ, ಮಂಜುನಾಥ ಗವಟೂರು ಹಾಗೂ ಲಕ್ಷ್ಮಣ ಬಳ್ಳಾರಿ ನೇಮಕಗೊಂಡಿದ್ದಾರೆ.
    ಸಹ ಕಾರ್ಯದರ್ಶಿಗಳಾಗಿ ಶ್ರೀಧರ ಚಿಗುರು, ರಾಘು ಆರ್ಟ್, ಚಂದ್ರಕುಮಾರ್, ನಾಗರಾಜ ಕೆದಲಗುಡ್ಡೆ ಹಾಗೂ ಸೂರ್ಯಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಸಂಘಟನಾ ಕಾರ್ಯದರ್ಶಿಗಳು, ಸಂಚಾಲಕರು, ಕಾರ್ಯಕಾರಿ ಸಮಿತಿ ಸದಸ್ಯರು, ಸಲಹಾ ಸಮಿತಿ ಹಾಗೂ ಸ್ವಾಗತ ಸಮಿತಿಗೆ ವಿವಿಧ ಕ್ಷೇತ್ರಗಳ ಗಣ್ಯರು ಮತ್ತು ಯುವಕರನ್ನು ಒಳಗೊಂಡಂತೆ ತಂಡವನ್ನು ರಚಿಸಲಾಗಿದೆ.
     59ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವನ್ನು ಭಕ್ತಿ, ಸಾಂಸ್ಕೃತಿಕ ವೈಭವ ಹಾಗೂ ಸಾಮಾಜಿಕ ಸೌಹಾರ್ದತೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸಲು ಸಮಿತಿ ಸಿದ್ಧತೆಗಳನ್ನು ಆರಂಭಿಸಿದೆ.

file 000000003f5c8208a0b120fec3430d9d2320663121700121795 ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನೆಯ  59ನೇ ವರ್ಷದ ಗಣೇಶೋತ್ಸವ ಸಮಿತಿ ರಚನೆ|ಅಧ್ಯಕ್ಷರಾಗಿ ಸುಧೀಂದ್ರ ಪೂಜಾರಿ ಎಸ್, ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆರ್.ಎಂ ಆಯ್ಕೆ

Leave a Reply

Your email address will not be published. Required fields are marked *