ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನೆಯ  59ನೇ ವರ್ಷದ ಗಣೇಶೋತ್ಸವ ಸಮಿತಿ ರಚನೆ|ಅಧ್ಯಕ್ಷರಾಗಿ ಸುಧೀಂದ್ರ ಪೂಜಾರಿ ಎಸ್, ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಆರ್.ಎಂ ಆಯ್ಕೆ

ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನೆಯ 59ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿ ರಚನೆಯಾಗಿದ್ದು, ಭಕ್ತಿ, ಸಾಂಸ್ಕೃತಿಕ ವೈಭವ ಮತ್ತು ಸಾಮಾಜಿಕ ಸೌಹಾರ್ದತೆಯೊಂದಿಗೆ ಉತ್ಸವ ಆಚರಣೆಗೆ ಸಿದ್ಧತೆ ಆರಂಭಿಸಲಾಗಿದೆ.