ರಿಪ್ಪನ್‌ಪೇಟೆಯಲ್ಲಿ ಸೆ.20ರಂದು ಕೃಷಿ ಪತ್ತಿನ ಸಹಕಾರಿ ಸಂಘ ವಾರ್ಷಿಕ ಮಹಾಸಭೆ, ಜಾನಪದ ಸ್ಪರ್ಧೆ ಹಾಗೂ ಉಚಿತ ಕಣ್ಣಿನ ತಪಾಸಣೆ

ರಿಪ್ಪನ್‌ಪೇಟೆಯಲ್ಲಿ ಸೆಪ್ಟೆಂಬರ್ 20ರಂದು ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ವಿಶ್ವ ಜಾನಪದ ದಿನಾಚರಣೆ, ವಿದ್ಯಾರ್ಥಿಗಳಿಗೆ ಜಾನಪದ ಸ್ಪರ್ಧೆಗಳು ಹಾಗೂ ಉಚಿತ ಕಣ್ಣಿನ ತಪಾಸಣೆ ಕಾರ್ಯಕ್ರಮ ನಡೆಯಲಿದೆ.