ಅರಣ್ಯ ಸಂಚಾರಿದಳದ ಕಾರ್ಯಾಚರಣೆ: 21 ಕೆ.ಜಿ. ಜಿಂಕೆ ಮಾಂಸ, ಕಾರು ವಶ, ಆರೋಪಿಗಳು ಪರಾರಿ
ರಿಪ್ಪನ್‌ಪೇಟೆಯ ಶಬರೀಶ ನಗರದಲ್ಲಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ದಾಳಿ ನಡೆಸಿ ಸುಮಾರು 21 ಕೆ.ಜಿ. ಜಿಂಕೆ ಮಾಂಸ ಹಾಗೂ ಮಾರುತಿ ಎರ್ಟಿಗಾ ಕಾರನ್ನು ವಶಪಡಿಸಿಕೊಂಡಿದ್ದಾರೆ. PSI ವಿನಾಯಕ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
Copy and paste this URL into your WordPress site to embed
Copy and paste this code into your site to embed