ರಿಪ್ಪನ್‌ಪೇಟೆಯಲ್ಲಿ ನಾಳೆ(ಜೂನ್.18) ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ

ನಿವೃತ್ತ ಸೈನಿಕ ಕೆ.ವಿ ಕೃಷ್ಣಮೂರ್ತಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ 20260617 180337 0000 ರಿಪ್ಪನ್‌ಪೇಟೆಯಲ್ಲಿ ನಾಳೆ(ಜೂನ್.18) ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ
Spread the love
img 20260110 wa00007374444572417798098 ರಿಪ್ಪನ್‌ಪೇಟೆಯಲ್ಲಿ ನಾಳೆ(ಜೂನ್.18) ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ

ರಿಪ್ಪನ್‌ಪೇಟೆ:ಹಕಾರ ಕ್ಷೇತ್ರದಲ್ಲಿ ತನ್ನ ವಿಶಿಷ್ಟ ಸೇವಾ ಮನೋಭಾವ ಹಾಗೂ ಜನಪರ ಕಾರ್ಯಚಟುವಟಿಕೆಗಳ ಮೂಲಕ ವಿಶ್ವಾಸ ಗಳಿಸಿರುವ ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಸಂಸ್ಥೆಯ 19ನೇ ಶಾಖೆ ರಿಪ್ಪನ್‌ಪೇಟೆಯಲ್ಲಿ ನಾಳೆ (ಜೂನ್ 18) ಉದ್ಘಾಟನೆಯಾಗಲಿದೆ.

ಪಟ್ಟಣದ ಸಾಗರ ರಸ್ತೆಯ ಬಿಎಸ್‌ಎನ್‌ಎಲ್ ಕಚೇರಿ ಸಮೀಪದ ಕೇದಾರಲಿಂಗೇಶ್ವರ ಕಾಂಪ್ಲೆಕ್ಸ್‌ನಲ್ಲಿ ನೂತನ ಶಾಖೆಯನ್ನು ಆರಂಭಿಸಲಾಗುತ್ತಿದ್ದು, ಈ ಸಂಬಂಧ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

img 20260617 wa00442153893448469814086 ರಿಪ್ಪನ್‌ಪೇಟೆಯಲ್ಲಿ ನಾಳೆ(ಜೂನ್.18) ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರು ವಹಿಸಲಿದ್ದು, ಸಹಕಾರ ಕ್ಷೇತ್ರದ ಗಣ್ಯರು, ಸಂಘದ ನಿರ್ದೇಶಕರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಲಿದ್ದಾರೆ. ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೆ ಇನ್ನಷ್ಟು ಪರಿಣಾಮಕಾರಿ ಬ್ಯಾಂಕಿಂಗ್ ಮತ್ತು ಸಹಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ರಿಪ್ಪನ್‌ಪೇಟೆಯಲ್ಲಿ ನೂತನ ಶಾಖೆ ಆರಂಭಿಸಲಾಗುತ್ತಿದೆ ಎಂದು ಸಂಘದ ಆಡಳಿತ ಮಂಡಳಿ ತಿಳಿಸಿದೆ.

ಉದ್ಘಾಟನಾ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಮುಖಂಡರು ಉಪಸ್ಥಿತರಿದ್ದು, ಸಾರ್ವಜನಿಕರು, ಗ್ರಾಹಕರು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸಂಘದ ಆಡಳಿತ ಮಂಡಳಿ ಮನವಿ ಮಾಡಿದೆ.

image editor output image1380139520 17816994394645957132101761021589 ರಿಪ್ಪನ್‌ಪೇಟೆಯಲ್ಲಿ ನಾಳೆ(ಜೂನ್.18) ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ
img 20260604 wa00391816809315049136171 ರಿಪ್ಪನ್‌ಪೇಟೆಯಲ್ಲಿ ನಾಳೆ(ಜೂನ್.18) ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ

Leave a Reply

Your email address will not be published. Required fields are marked *