ಸಮಟಗಾರು ಸರ್ಕಾರಿ ಶಾಲೆಯ ಶಿಕ್ಷಕಿ ರತ್ನಕುಮಾರಿ ಎಸ್ ಅವರಿಗೆ “ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ “|ಪರಿಸರದೊಂದಿಗೆ ಪಾಠ ಬೋಧಿಸಿದ ಶಿಕ್ಷಕಿಗೆ ದೇಶದ ಅತ್ಯುನ್ನತ ಗೌರವ

ಶಿವಮೊಗ್ಗ ಜಿಲ್ಲೆಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ರತ್ನಕುಮಾರಿ ಎಸ್ ಅವರಿಗೆ 2026ರ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಲಭಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.