ಸಂಪಳ್ಳಿ-ಕರಡಿಗ-ಬೆಳಕೋಡು-ಕೊಳವಳ್ಳಿ ಗ್ರಾಮಸ್ಥರಿಂದ ರಸ್ತೆಗಾಗಿ ವಿನೂತನ ಪ್ರತಿಭಟನೆ|ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಜನಾಕ್ರೋಶ

ಸಂಪಳ್ಳಿ–ಕರಡಿಗ–ಬೆಳಕೋಡು–ಕೊಳವಳ್ಳಿ ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರಿಂದ ವಿನೂತನ ಪ್ರತಿಭಟನೆ. ರಸ್ತೆಯಲ್ಲೇ ಭತ್ತ ನಾಟಿ, ರೋಗಿಯನ್ನು ಮರದ ಕಂಬದಲ್ಲಿ ಹೊತ್ತೊಯ್ಯುವ ಅಣುಕು ಪ್ರದರ್ಶನ ನಡೆಸಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ.