ಹೊಸನಗರ ಪಿಎಂ ಶ್ರೀ ಶಾಲೆಗೆ ಸಚಿವ ಸತೀಶ್ ಜಾರಕಿಹೋಳಿ ಭೇಟಿ; ಶಾಸಕರ ಕಛೇರಿಯಲ್ಲಿ ಚಾಯ್ ಪೇ ಚರ್ಚೆ!

ಹುಲಿಕಲ್ ಘಾಟಿ ಕಾಮಗಾರಿ ಪರಿಶೀಲನೆಗೆ ತೆರಳುವ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ ಹೊಸನಗರದ ಪಿಎಂ ಶ್ರೀ ಶಾಲೆಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ ಅಭಿವೃದ್ಧಿಗೆ ಭರವಸೆ ನೀಡಿದರು.