ಉದ್ಯೋಗಕ್ಕಾಗಿ ನೇರ ಸಂದರ್ಶನ

Blue and Red Voter Education Banner 20260503 141515 0000 scaled ಉದ್ಯೋಗಕ್ಕಾಗಿ ನೇರ ಸಂದರ್ಶನ
Spread the love
img 20260110 wa00005225129477336950546 ಉದ್ಯೋಗಕ್ಕಾಗಿ ನೇರ ಸಂದರ್ಶನ

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ 6 ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ನೇರ ಸಂದರ್ಶನದಲ್ಲಿ ಎಕ್ಸಿಸ್ ಬ್ಯಾಂಕ್ ಭಾಗವಹಿಸಲಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಯಾವುದೇ ಡಿಗ್ರಿ ತೇರ್ಗಡೆ ಹೊಂದಿದ 18ರಿಂದ 35 ವರ್ಷ ದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.

img 20260423 wa00567482653964388153709 ಉದ್ಯೋಗಕ್ಕಾಗಿ ನೇರ ಸಂದರ್ಶನ

ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 9380663606, 91082351322 ನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

img 20260427 wa00134222025397345478402 ಉದ್ಯೋಗಕ್ಕಾಗಿ ನೇರ ಸಂದರ್ಶನ

Leave a Reply

Your email address will not be published. Required fields are marked *