ಶಿವಮೊಗ್ಗ ಜಿಲ್ಲಾ ಪೊಲೀಸರಿಗೆ ಮುಖ್ಯಮಂತ್ರಿ ಪದಕ ಗೌರವ

Blue and Red Voter Education Banner 20260329 094942 0000 scaled ಶಿವಮೊಗ್ಗ ಜಿಲ್ಲಾ ಪೊಲೀಸರಿಗೆ ಮುಖ್ಯಮಂತ್ರಿ ಪದಕ ಗೌರವ
Spread the love


ಶಿವಮೊಗ್ಗ: 2025ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಮೂವರು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಜನರಾಗಿದ್ದಾರೆ.

ಪದಕಕ್ಕೆ ಆಯ್ಕೆಯಾದವರು:

img 20260329 wa00109198781054931944654 ಶಿವಮೊಗ್ಗ ಜಿಲ್ಲಾ ಪೊಲೀಸರಿಗೆ ಮುಖ್ಯಮಂತ್ರಿ ಪದಕ ಗೌರವ
ಶ್ರೀ ಎಸ್. ರಮೇಶ್ ಕುಮಾರ್ – ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶಿವಮೊಗ್ಗ ಜಿಲ್ಲೆ
img 20260329 wa00122256897741492254740 ಶಿವಮೊಗ್ಗ ಜಿಲ್ಲಾ ಪೊಲೀಸರಿಗೆ ಮುಖ್ಯಮಂತ್ರಿ ಪದಕ ಗೌರವ
ಶ್ರೀ ಅಣ್ಣಪ್ಪ ಎನ್ – ಹೆಡ್ ಕಾಂಸ್ಟೆಬಲ್ (HC 71), ಹೊಳೆಹೊನ್ನೂರು ಪೊಲೀಸ್ ಠಾಣೆ
img 20260329 wa00112004111207022514903 ಶಿವಮೊಗ್ಗ ಜಿಲ್ಲಾ ಪೊಲೀಸರಿಗೆ ಮುಖ್ಯಮಂತ್ರಿ ಪದಕ ಗೌರವ
ಶ್ರೀ ರಾಘವೇಂದ್ರ ಜಿ – ಹೆಡ್ ಕಾಂಸ್ಟೆಬಲ್ (HC 336), ಹಳೇನಗರ ಪೊಲೀಸ್ ಠಾಣೆ

ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ನಿಖಿಲ್ ಬಿ. ಐಪಿಎಸ್ ಅವರು ಈ ಮೂವರು ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅಭಿನಂದನೆಗಳನ್ನು ತಿಳಿಸಿ, ಅವರ ಸೇವಾ ನಿಷ್ಠೆ ಹಾಗೂ ಕರ್ತವ್ಯಪರತೆಯನ್ನು ಪ್ರಶಂಸಿಸಿದ್ದಾರೆ.
ಜಿಲ್ಲಾ ಪೊಲೀಸ್ ಇಲಾಖೆಯ ಈ ಸಾಧನೆಗೆ ಸಾರ್ವಜನಿಕ ವಲಯದಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.

img 20260324 wa00564968512559855121527 ಶಿವಮೊಗ್ಗ ಜಿಲ್ಲಾ ಪೊಲೀಸರಿಗೆ ಮುಖ್ಯಮಂತ್ರಿ ಪದಕ ಗೌರವ

Leave a Reply

Your email address will not be published. Required fields are marked *