ಮೂಲೆಗದ್ದೆ ಮಠದಲ್ಲಿ ಮಹಾಶಿವರಾತ್ರಿ ಜಾಗರಣೆ – ಇಷ್ಟಲಿಂಗಪೂಜೆ

Spread the love

ಗ್ರಾಮೀಣ ಯುವಕರಿಗಾಗಿ ಎರಡು ದಿನದ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ 1200 x 800 px 20260214 163746 00001156187408812739515 ಮೂಲೆಗದ್ದೆ ಮಠದಲ್ಲಿ ಮಹಾಶಿವರಾತ್ರಿ ಜಾಗರಣೆ - ಇಷ್ಟಲಿಂಗಪೂಜೆ

ಹೊಸನಗರ : ಫೆಬ್ರವರಿ 15 ರಂದು ಮಹಾಶಿವರಾತ್ರಿಯ  ಅಂಗವಾಗಿ  ಸಮೀಪದ ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದಲ್ಲಿ ಮಹಾಶಿವರಾತ್ರಿಯ ಜಾಗರಣೆ ಮತ್ತು ಇಷ್ಟಲಿಂಗ ಮಹಾಪೂಜೆಯ ಮ.ನಿ.ಪ್ರ.ಅಭಿನವ ಚನ್ನಬಸವ ಮಹಾಸ್ವಾಮಿಜಿಯವರ ನೇತೃತ್ವದಲ್ಲಿ ಜರುಗಲಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.


   ಲೋಕಕಲ್ಯಾರ್ಥಾವಾಗಿ ಮಠದ ಕರ್ತೃ ಗದ್ದುಗೆಗೆ ವಿಶೇಷ ಪೂಜೆ ನಂತರ ಮಹಾಶಿವರಾತ್ರಿಯ ಅಂಗವಾಗಿ ಇಷ್ಟಲಿಂಗಪೂಜೆ, ಜಾಗರಣೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದ್ದು ಸಕಲ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದರ್ಶನಾಶೀರ್ವಾದ ಪಡೆಯುವಂತೆ ಮಠದ ಪ್ರಕಟಣೆ ತಿಳಿಸಿದೆ.


Spread the love

Leave a Reply

Your email address will not be published. Required fields are marked *