ಇಂದು ಗವಟೂರು ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಮತ್ತು  ನೀಲಾವರ ಕ್ಷೇತ್ರ ಮಹಾತ್ಮೆ ಪೌರಾಣಿಕ ಯಕ್ಷಗಾನ ಪ್ರದರ್ಶನ

Blue and Red Voter Education Banner 20260318 075334 0000 scaled ಇಂದು ಗವಟೂರು ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಮತ್ತು  ನೀಲಾವರ ಕ್ಷೇತ್ರ ಮಹಾತ್ಮೆ ಪೌರಾಣಿಕ ಯಕ್ಷಗಾನ ಪ್ರದರ್ಶನ
Spread the love

ರಿಪ್ಪನ್ ಪೇಟೆ:ವಟೂರು ಗ್ರಾಮದ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ 17ನೇ ವಾರ್ಷಿಕೋತ್ಸವದ ನಿಮಿತ್ತ ಮಂಗಳವಾರ ದಿಂದಲೇ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯುತ್ತಿದೆ.

img 20260318 wa0000915402983360710048 ಇಂದು ಗವಟೂರು ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಮತ್ತು  ನೀಲಾವರ ಕ್ಷೇತ್ರ ಮಹಾತ್ಮೆ ಪೌರಾಣಿಕ ಯಕ್ಷಗಾನ ಪ್ರದರ್ಶನ

ಬುಧವಾರ (ಮಾ.18) ಬೆಳಿಗ್ಗೆ ಯಿಂದಲೇ ಶ್ರೀ ರಾಮೇಶ್ವರ ದೇವರಿಗೆ ರುದ್ರಾಭೀಷೇಕ,ರುದ್ರಹೋಮ,ಪಂಚಾಮೃತ ಅಭಿಷೇಕ, ಪರಿವಾರ ದೇವರಿಗಳಿಗೆ ಪೂಜೆ,ಮಹಾ ಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.

ಇದೇ ದಿನ ರಾತ್ರಿ 8-00 ರಿಂದ 200 ಗಂಟೆಯವರೆಗೆ ಕಾಲಮಿತಿ ಯಕ್ಷಗಾನವನ್ನು ಶ್ರೀ ಮಹಿಷಮರ್ಧಿನಿ ದಶಾವತಾರ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ನೀಲಾವರ ಇವರಿಂದ  ” ನೀಲಾವರ ಕ್ಷೇತ್ರ ಮಹಾತ್ಮೆ ” ಎಂಬ ಪೌರಾಣಿಕ ಕಥಾನಕವನ್ನು ಆಡಿತೋರಿಸಲಿದ್ದಾರೆ.

ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಸಮಸ್ತ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀದೇವಿಯ ತೀರ್ಥಪ್ರಸಾದವನ್ನು ಸ್ವೀಕರಿಸಿ,ಸಂಜೆಯ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳು ಶ್ರೀ ರಾಮೇಶ್ವರ ದೇವಸ್ಥಾನ ಸೇವಾ ಸಮಿತಿ ಗವಟೂರು ಇವರು ಕೋರಿದ್ದಾರೆ.

fb img 17738051899408566113985127251753 ಇಂದು ಗವಟೂರು ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಮತ್ತು  ನೀಲಾವರ ಕ್ಷೇತ್ರ ಮಹಾತ್ಮೆ ಪೌರಾಣಿಕ ಯಕ್ಷಗಾನ ಪ್ರದರ್ಶನ
fb img 17738054976603079800878152926972 ಇಂದು ಗವಟೂರು ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಮತ್ತು  ನೀಲಾವರ ಕ್ಷೇತ್ರ ಮಹಾತ್ಮೆ ಪೌರಾಣಿಕ ಯಕ್ಷಗಾನ ಪ್ರದರ್ಶನ

Leave a Reply

Your email address will not be published. Required fields are marked *