ಪ್ರಧಾನಿ ನರೇಂದ್ರ ಮೋದಿ ಅವರ ಮಿತವ್ಯಯ ಮತ್ತು ಶಿಸ್ತು ಕುರಿತ ಕರೆ ವಿರುದ್ಧ ಕಾಂಗ್ರೆಸ್ ಟೀಕೆ ನಡೆಸುತ್ತಿರುವುದು ಹಾಸ್ಯಾಸ್ಪದ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಆಡಳಿತದ ಆರ್ಥಿಕ ವೈಫಲ್ಯಗಳನ್ನು ಉಲ್ಲೇಖಿಸಿದ ಅವರು, ಆತ್ಮನಿರ್ಭರ ಭಾರತ ಮತ್ತು ಪರಿಸರ ಸಂರಕ್ಷಣೆಗಾಗಿ ಮೋದಿ ಕರೆ ನೀಡಿದ್ದಾರೆ ಎಂದು ಹೇಳಿದ್ದಾರೆ.
Copy and paste this URL into your WordPress site to embed
Copy and paste this code into your site to embed