ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಆಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ

NAADI NEWS 20260113 134659 0000 ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಆಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ
Spread the love

ಹೊಸನಗರ: ತಾಲೂಕಿನ  ಹಿಂದುಳಿದ ವರ್ಗಗಳ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ಗೇರುಪುರ ಇಲ್ಲಿನ ವಿದ್ಯಾರ್ಥಿಗಳಾದ ಹತ್ತನೇ ತರಗತಿಯ ತರುಣ್ ಓ ವೈ ಮತ್ತು ಒಂಭತ್ತನೇ ತರಗತಿಯ ಲಕ್ಷ್ಮಿಕಾಂತ್ ಎಂ ಆರ್ ರವರು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕೊಪ್ಪಳ ದ ಜಿಲ್ಲಾ ಕೇಂದ್ರದಲ್ಲಿ ನೆಡೆದ ಪ್ರೌಢಶಾಲೆಗಳ ಹದಿನೇಳು ವರ್ಷ ವಯೋಮಿತಿಯವರ ಬಾಲಕರ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಆಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.

img 20260113 wa00113505976382332214177 ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಆಟದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ
ಆಟಗಾರರಾದ ತರುಣ್ ಓ ವೈ  ಮತ್ತು ಲಕ್ಷ್ಮಿಕಾಂತ್ ಎಂ ಆರ್

ಮಕ್ಕಳಿಗೆ ಶಾಲೆಯ ಪ್ರಾಂಶುಪಾಲರಾದ ಯೋಗೇಶ್ ಹೆಚ್ ಹೆಬ್ಬಳಗೆರೆ ಯವರು ಹಾಗೂ ಸಿಬ್ಬಂದಿಗಳು ಮತ್ತು ಪೋಷಕರು ಅಭಿನಂದಿಸಿರುತ್ತಾರೆ.


Spread the love

Leave a Reply

Your email address will not be published. Required fields are marked *