Add a heading 20260712 102700 0000 ರಿಪ್ಪನ್ ಪೇಟೆ :ದಂಪತಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ರಿಪ್ಪನ್ ಪೇಟೆ :ದಂಪತಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ದಂಪತಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ…

Read More
Add a heading 20260709 183850 0000 ಸಾಗರದಲ್ಲಿ ಗಾಂಜಾ, ಎಂಡಿಎಂಎ ಮಾರಾಟ: ₹32,500 ಮೌಲ್ಯದ ಮಾದಕ ವಸ್ತು ವಶ, ಓರ್ವ ಬಂಧನ
ಸಾಗರದಲ್ಲಿ ಗಾಂಜಾ, ಎಂಡಿಎಂಎ ಮಾರಾಟ: ₹32,500 ಮೌಲ್ಯದ ಮಾದಕ ವಸ್ತು ವಶ, ಓರ್ವ ಬಂಧನ

ಸಾಗರ ಟೌನ್ ಪೊಲೀಸರು ನಡೆಸಿದ ದಾಳಿಯಲ್ಲಿ ಅಕ್ಬರ್ ಬೇಗ್ (40) ಬಂಧನಕ್ಕೊಳಗಾಗಿದ್ದು, ₹32,500 ಮೌಲ್ಯದ ಗಾಂಜಾ ಹಾಗೂ ಎಂಡಿಎಂಎ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Read More
Screenshot 20260620 193134 Canva ಕರೆ ಮಾಡಿದರೂ ಫೋನ್ ರಿಸೀವ್ ಇಲ್ಲ; ಮನೆಗೆ ಹೋದಾಗ ಕಾದಿತ್ತು ಶಾಕ್..! |ಸುತ್ತುಕೋಟೆಯಲ್ಲಿ ನಿಗೂಢ ಹತ್ಯೆ
ಕರೆ ಮಾಡಿದರೂ ಫೋನ್ ರಿಸೀವ್ ಇಲ್ಲ; ಮನೆಗೆ ಹೋದಾಗ ಕಾದಿತ್ತು ಶಾಕ್..! |ಸುತ್ತುಕೋಟೆಯಲ್ಲಿ ನಿಗೂಢ ಹತ್ಯೆ

ವ್ಯವಹಾರಿಕ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಕುಂಸಿ ಪೊಲೀಸರಿಂದ ತನಿಖೆ

Read More
Screenshot 20260612 211726 Canva ಶಿವಮೊಗ್ಗದಲ್ಲಿ ರೌಡಿಶೀಟರ್ ಭೀಕರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
ಶಿವಮೊಗ್ಗದಲ್ಲಿ ರೌಡಿಶೀಟರ್ ಭೀಕರ ಹತ್ಯೆ: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ರೌಡಿಶೀಟರ್ ನರಸಿಂಹನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದಿದ್ದಾರೆ. ಹಳೆಯ ವೈಷಮ್ಯದ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.

Read More
Screenshot 20260609 195110 Canva ಶಿಕಾರಿಪುರದಲ್ಲಿ ಚೈನ್ ಸ್ನಾಚಿಂಗ್ ಪ್ರಕರಣ ಭೇದಿಸಿದ ಪೊಲೀಸರು!
ಶಿಕಾರಿಪುರದಲ್ಲಿ ಚೈನ್ ಸ್ನಾಚಿಂಗ್ ಪ್ರಕರಣ ಭೇದಿಸಿದ ಪೊಲೀಸರು!

ಶಿಕಾರಿಪುರ ತಾಲೂಕಿನ ತಾಳಗುಂದ ಗ್ರಾಮದಲ್ಲಿ ದಂಪತಿಯ ಮಾಂಗಲ್ಯ ಸರ ದೋಚಿ ಪರಾರಿಯಾಗಿದ್ದ ಇಬ್ಬರನ್ನು ಶಿರಾಳಕೊಪ್ಪ ಪೊಲೀಸರು ಬಂಧಿಸಿದ್ದು, 4 ಲಕ್ಷ ರೂ. ಮೌಲ್ಯದ ಬಂಗಾರದ ಸರ ಹಾಗೂ…

Read More
ಗ್ರಾಮೀಣ ಯುವಕರಿಗಾಗಿ ಎರಡು ದಿನದ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ 1200 x 800 px 20260219 021739 0000 1 ತೀರ್ಥಹಳ್ಳಿಯ 28 ವರ್ಷದ ಯುವಕನಿಗೆ 10 ವರ್ಷ ಜೈಲು ಶಿಕ್ಷೆ, ₹ 1,30 ಲಕ್ಷ ದಂಡ, ನೊಂದವರಿಗೆ 4 ಲಕ್ಷ ಪರಿಹಾರ  ಏನಿದು ಕೇಸ್?
ತೀರ್ಥಹಳ್ಳಿಯ 28 ವರ್ಷದ ಯುವಕನಿಗೆ 10 ವರ್ಷ ಜೈಲು ಶಿಕ್ಷೆ, ₹ 1,30 ಲಕ್ಷ ದಂಡ, ನೊಂದವರಿಗೆ 4 ಲಕ್ಷ ಪರಿಹಾರ  ಏನಿದು ಕೇಸ್?

ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರಿಂದ ಆದೇಶ ಶಿವಮೊಗ್ಗ : ಅಪ್ರಾಪ್ತೆಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ವಿಚಾರಣೆ ನಡೆಸಿದ ಶಿವಮೊಗ್ಗ…

Read More