Addaheading 20260901 175510 0000 ಹೊಸನಗರ: ಸರ್ಕಾರಿ ಶಾಲಾ ಮಕ್ಕಳಿಗೆ ದಾನಿಗಳಿಂದ ಶೈಕ್ಷಣಿಕ ಸಾಮಗ್ರಿಗಳ ವಿತರಣೆ
ಹೊಸನಗರ: ಸರ್ಕಾರಿ ಶಾಲಾ ಮಕ್ಕಳಿಗೆ ದಾನಿಗಳಿಂದ ಶೈಕ್ಷಣಿಕ ಸಾಮಗ್ರಿಗಳ ವಿತರಣೆ

ಹೊಸನಗರ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯಲ್ಲಿ 60 ವಿದ್ಯಾರ್ಥಿಗಳಿಗೆ ಬ್ಯಾಗ್, ಪೆನ್ನು, ಪುಸ್ತಕ ವಿತರಿಸಲಾಯಿತು. ದಾನದ ಮೌಲ್ಯ ಅಳೆಯಬೇಡಿ ಎಂದು ಲಿಲ್ಲಿ ಡಿಸೋಜ ಹೇಳಿದರು.

Read More