Screenshot 20260607 200522 Canva ಹೊಸನಗರ ತಾಲೂಕಿನಲ್ಲಿ ಜೂನ್ 20 ರಿಂದ ಅಕ್ಟೋಬರ್ 7ರವರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ: ತಹಶೀಲ್ದಾರ್
ಹೊಸನಗರ ತಾಲೂಕಿನಲ್ಲಿ ಜೂನ್ 20 ರಿಂದ ಅಕ್ಟೋಬರ್ 7ರವರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ: ತಹಶೀಲ್ದಾರ್

ಹೊಸನಗರ ತಾಲ್ಲೂಕಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಜೂನ್ 20ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದ್ದು, 132 ಮತಗಟ್ಟೆಗಳಲ್ಲಿ ಮನೆ-ಮನೆ ಭೇಟಿ ಮೂಲಕ ಮತದಾರರ ಮ್ಯಾಪಿಂಗ್…

Read More
Screenshot 20260606 125539 Canva ಹುಲಿಕಲ್ ಘಾಟಿಯಲ್ಲಿ ದಿಢೀರ್ ಹೊತ್ತಿ ಉರಿದ ಬಸ್!!
ಹುಲಿಕಲ್ ಘಾಟಿಯಲ್ಲಿ ದಿಢೀರ್ ಹೊತ್ತಿ ಉರಿದ ಬಸ್!!

ಶಿವಮೊಗ್ಗ-ಉಡುಪಿ ಗಡಿಯ ಹುಲಿಕಲ್ (ಬಾಳೆಬರೇ) ಘಾಟಿಯಲ್ಲಿ ಸಂಚರಿಸುತ್ತಿದ್ದ ಶ್ರೀ ದುರ್ಗಾಂಬ ಬಸ್‌ಗೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಸಮಯಕ್ಕೆ ಸುರಕ್ಷಿತವಾಗಿ ಹೊರಬಂದಿದ್ದು,…

Read More
Screenshot 20260605 153551 Canva ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಗೆ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘದಿಂದ ಅಭಿನಂದನೆ
ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಗೆ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘದಿಂದ ಅಭಿನಂದನೆ

ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘದಿಂದ ಅಭಿನಂದನೆ ಸಲ್ಲಿಸಲಾಯಿತು.

Read More
ನಿವೃತ್ತ ಸೈನಿಕ ಕೆ.ವಿ ಕೃಷ್ಣಮೂರ್ತಿಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ 20260604 202359 0000 ಹೊಸನಗರ ತಾಲ್ಲೂಕಿಗೆ ರೈಲು ಮಾರ್ಗ ಕಲ್ಪಿಸಿಕೊಡಿ, ಇಲ್ಲವಾದರೆ ಉಗ್ರ ಹೋರಾಟ ಅನಿವಾರ್ಯ: ಪೂರ್ಣೇಶ್
ಹೊಸನಗರ ತಾಲ್ಲೂಕಿಗೆ ರೈಲು ಮಾರ್ಗ ಕಲ್ಪಿಸಿಕೊಡಿ, ಇಲ್ಲವಾದರೆ ಉಗ್ರ ಹೋರಾಟ ಅನಿವಾರ್ಯ: ಪೂರ್ಣೇಶ್

ಮಲೆನಾಡು-ಕರಾವಳಿ ರೈಲು ಸಂಪರ್ಕ ಯೋಜನೆಯಲ್ಲಿ ಹೊಸನಗರ ತಾಲ್ಲೂಕನ್ನು ಸೇರಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ಅನಿವಾರ್ಯ ಎಂದು ಹೊಸನಗರ ತಾಲ್ಲೂಕು ವರ್ತಕರ ಸಂಘ ಎಚ್ಚರಿಕೆ ನೀಡಿದೆ.

Read More
Screenshot 20260601 211259 Canva ಹೊಸನಗರದಲ್ಲಿ ಬಂಟರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ|ಸದಸ್ಯರ ಕ್ರಿಯಾಶೀಲತೆಯಿಂದಲೇ ಸಂಘ ಸಂಸ್ಥೆಗಳ ಏಳಿಗೆ ಸಾಧ್ಯ: ದಿವಾಕರ ಶೆಟ್ಟಿ<br>
ಹೊಸನಗರದಲ್ಲಿ ಬಂಟರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ|ಸದಸ್ಯರ ಕ್ರಿಯಾಶೀಲತೆಯಿಂದಲೇ ಸಂಘ ಸಂಸ್ಥೆಗಳ ಏಳಿಗೆ ಸಾಧ್ಯ: ದಿವಾಕರ ಶೆಟ್ಟಿ

ಹೊಸನಗರದಲ್ಲಿ ನಡೆದ ಬಂಟರ ಯಾನೆ ನಾಡವರ ಸಂಘದ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ತಾಲೂಕು ಅಧ್ಯಕ್ಷ ದಿವಾಕರ ಶೆಟ್ಟಿ, ಸಂಘ ಸಂಸ್ಥೆಗಳ ಬೆಳವಣಿಗೆಗೆ…

Read More
Screenshot 20260528 174118 Canva ಹೊಸನಗರದಲ್ಲಿ ಮೇ 30 ರಂದು ಉಚಿತ ನೇತ್ರ ತಪಾಸಣಾ ಶಿಬಿರ |ಯಶಸ್ವಿನಿ, ಸಂಪೂರ್ಣ ಸುರಕ್ಷಾ ಹಾಗೂ ಆರೋಗ್ಯ ರಕ್ಷಾ ಕಾರ್ಡ್ ಹೊಂದಿದವರಿಗೆ ಉಚಿತ ಶಸ್ತ್ರಚಿಕಿತ್ಸೆಯ ಸೌಲಭ್ಯವೂ ಲಭ್ಯ
ಹೊಸನಗರದಲ್ಲಿ ಮೇ 30 ರಂದು ಉಚಿತ ನೇತ್ರ ತಪಾಸಣಾ ಶಿಬಿರ |ಯಶಸ್ವಿನಿ, ಸಂಪೂರ್ಣ ಸುರಕ್ಷಾ ಹಾಗೂ ಆರೋಗ್ಯ ರಕ್ಷಾ ಕಾರ್ಡ್ ಹೊಂದಿದವರಿಗೆ ಉಚಿತ ಶಸ್ತ್ರಚಿಕಿತ್ಸೆಯ ಸೌಲಭ್ಯವೂ ಲಭ್ಯ

ಹೊಸನಗರದಲ್ಲಿ ಮೇ30ರಂದು ಉಚಿತ ಕಣ್ಣಿನ ತಪಾಸಣೆ ಶಿಬಿರ ನಡೆಯಲಿದ್ದು, ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ ಹಾಗೂ ಅಗತ್ಯವಿರುವವರಿಗೆ ಕಣ್ಣಿನ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗಿದೆ.

Read More
error: Content is protected !!