Addaheading 20260818 205445 0000 ಸರ್ವರ್ ಸಮಸ್ಯೆ:ಪಡಿತರ ವಿತರಣೆ ವ್ಯವಸ್ಥೆ ಅಸ್ತವ್ಯಸ್ತ; ರೈತರು, ಮಹಿಳೆಯರು ಕಂಗಾಲು|ಪಡಿತರ ಪಡೆಯಲು ಬೆಳಗ್ಗೆಯಿಂದ ಸಾಲು
ಸರ್ವರ್ ಸಮಸ್ಯೆ:ಪಡಿತರ ವಿತರಣೆ ವ್ಯವಸ್ಥೆ ಅಸ್ತವ್ಯಸ್ತ; ರೈತರು, ಮಹಿಳೆಯರು ಕಂಗಾಲು|ಪಡಿತರ ಪಡೆಯಲು ಬೆಳಗ್ಗೆಯಿಂದ ಸಾಲು

ಹೊಸನಗರ ತಾಲೂಕಿನಲ್ಲಿ ಸರ್ವರ್ ಸಮಸ್ಯೆಯಿಂದ ಪಡಿತರ ಪಡೆಯಲು ಜನರ ಪರದಾಟ. ರೈತರು, ಮಹಿಳೆಯರು ಹಾಗೂ ಬಡ ಕುಟುಂಬಗಳು ಬೆಳಗ್ಗೆಯಿಂದ ಸಂಜೆವರೆಗೆ ನ್ಯಾಯಬೆಲೆ ಅಂಗಡಿಗಳ ಮುಂದೆ ಸಾಲಿನಲ್ಲಿ ನಿಲ್ಲುವಂತಾಗಿದೆ.

Read More
Addaheading 20260817 203531 0000 ಶಿಕಾರಿಪುರದಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ: ಆ.19ರಂದು ಸ್ವಯಂಪ್ರೇರಿತ ಬಂದ್‌ಗೆ ಕರೆ
ಶಿಕಾರಿಪುರದಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ: ಆ.19ರಂದು ಸ್ವಯಂಪ್ರೇರಿತ ಬಂದ್‌ಗೆ ಕರೆ

ಶಿಕಾರಿಪುರದಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಆಗಸ್ಟ್ 19ರಂದು ಸ್ವಯಂಪ್ರೇರಿತ ಬಂದ್‌ಗೆ ವಿಹಿಂಪ ಮತ್ತು ಬಜರಂಗದಳ ಕರೆ ನೀಡಿವೆ. ಆರೋಪಿಗಳ ಬಂಧನಕ್ಕೆ ಒತ್ತಾಯ.

Read More
Addaheading 20260816 204753 0000 ಗೋಕಳ್ಳ ಸಾಗಣೆ ತಡೆಯಲು ಹೋದ ಹಿಂದೂ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ |ಹಿಂದೂ ಸಂಘಟನೆಗಳ ಆಕ್ರೋಶ
ಗೋಕಳ್ಳ ಸಾಗಣೆ ತಡೆಯಲು ಹೋದ ಹಿಂದೂ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ |ಹಿಂದೂ ಸಂಘಟನೆಗಳ ಆಕ್ರೋಶ

ರಿಪ್ಪನ್‌ಪೇಟೆ ಸಮೀಪ ಗೋಕಳ್ಳ ಸಾಗಣೆ ತಡೆಯಲು ಹೋದ ಬಜರಂಗದಳ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಆರೋಪ. ಗಾಯಾಳುಗಳಿಗೆ ಶಿವಮೊಗ್ಗ ಮೆಗ್ಗಾನ್‌ನಲ್ಲಿ ಚಿಕಿತ್ಸೆ.

Read More
Addaheading 20260810 220954 0000 ಶಿವಮೊಗ್ಗ|ಚೆಸ್ ಆಡುತ್ತಿದ್ದಾಗ ಕುಸಿದು ಬಿದ್ದ 16 ವರ್ಷದ SSLC ವಿದ್ಯಾರ್ಥಿ ಸಾವು
ಶಿವಮೊಗ್ಗ|ಚೆಸ್ ಆಡುತ್ತಿದ್ದಾಗ ಕುಸಿದು ಬಿದ್ದ 16 ವರ್ಷದ SSLC ವಿದ್ಯಾರ್ಥಿ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಶಾಲೆಯಲ್ಲಿ ಚೆಸ್ ಆಡುತ್ತಿದ್ದ ವೇಳೆ 16 ವರ್ಷದ SSLC ವಿದ್ಯಾರ್ಥಿ ವಿನಯ್ ಕುಸಿದು ಬಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

Read More
Add a heading 20260801 194005 0000 ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ; ಜಿಲ್ಲಾಧಿಕಾರಿ, ಕುವೆಂಪು ವಿವಿ ಕುಲಪತಿಗೆ ಮನವಿ
ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ; ಜಿಲ್ಲಾಧಿಕಾರಿ, ಕುವೆಂಪು ವಿವಿ ಕುಲಪತಿಗೆ ಮನವಿ

ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರ, ಸಹ್ಯಾದ್ರಿ ಕಾಲೇಜಿನಲ್ಲಿ ಸ್ನಾತಕೋತ್ತರ ಪ್ರವೇಶ ಪುನರಾರಂಭ, ಬಸ್ ಹಾಗೂ ವಿದ್ಯಾರ್ಥಿನಿಲಯ ಸಾರಿಗೆ ವ್ಯವಸ್ಥೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಎಬಿವಿಪಿ ಜಿಲ್ಲಾಧಿಕಾರಿ…

Read More
Add a heading 20260718 191358 0000 ಐಷರಾಮಿ ವಾಹನದಲ್ಲಿ ದನ ಕಳ್ಳತನ: ಇಬ್ಬರು ಮುಸ್ಲಿಂ ಯುವಕರ ಬಂಧನ ,ಇನ್ನೋವಾ ಕಾರು ವಶ!
ಐಷರಾಮಿ ವಾಹನದಲ್ಲಿ ದನ ಕಳ್ಳತನ: ಇಬ್ಬರು ಮುಸ್ಲಿಂ ಯುವಕರ ಬಂಧನ ,ಇನ್ನೋವಾ ಕಾರು ವಶ!

ರಿಪ್ಪನ್‌ಪೇಟೆಯಲ್ಲಿ ಜಾನುವಾರು ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 15 ದಿನಗಳಲ್ಲಿ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಇನ್ನೋವಾ ಕಾರನ್ನೂ ವಶಕ್ಕೆ ಪಡೆದಿದ್ದಾರೆ.

Read More
Add a heading 20260717 203411 0000 ಬೇಕರಿ ಬಿಸಿನೆಸ್ ಮಾಡುವ ಹಂಬಲವಿದೆಯೇ ಹಾಗಾದರೆ ಈ ಸುದ್ದಿ ನಿಮಗೆ ; ಅರ್ಜಿ ಸಲ್ಲಿಕೆಗೆ ಜು.18 ಕೊನೆಯ ದಿನ
ಬೇಕರಿ ಬಿಸಿನೆಸ್ ಮಾಡುವ ಹಂಬಲವಿದೆಯೇ ಹಾಗಾದರೆ ಈ ಸುದ್ದಿ ನಿಮಗೆ ; ಅರ್ಜಿ ಸಲ್ಲಿಕೆಗೆ ಜು.18 ಕೊನೆಯ ದಿನ

ನವುಲೆ ಕೃಷಿ ಮಹಾವಿದ್ಯಾಲಯದಲ್ಲಿ ಜುಲೈ 20ರಿಂದ ಆಗಸ್ಟ್ 18ರವರೆಗೆ ಒಂದು ತಿಂಗಳ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಪ್ರಾಯೋಗಿಕ ತರಬೇತಿ. ಶುಲ್ಕ ₹4,500. ಅರ್ಜಿ ಸಲ್ಲಿಕೆಗೆ ಜುಲೈ…

Read More
Add a heading 20260717 200241 0000 ಶಿವಮೊಗ್ಗ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ವ್ಯಕ್ತಿ ಆತ್ಮಹತ್ಯೆ!
ಶಿವಮೊಗ್ಗ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ವ್ಯಕ್ತಿ ಆತ್ಮಹತ್ಯೆ!

ಶಿವಮೊಗ್ಗ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯದಲ್ಲಿ ರಾಮನಗರ ಮೂಲದ 41 ವರ್ಷದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದೊಡ್ಡಪೇಟೆ ಪೊಲೀಸರು ತನಿಖೆ…

Read More
Add a heading 20260716 171855 0000 ಶಿವಮೊಗ್ಗ ಜೈಲಿಗೆ ಕರೆದೊಯ್ಯುವಾಗ ಆರೋಪಿ ಎಸ್ಕೇಪ್! ಅರಣ್ಯ ಸಿಬ್ಬಂದಿಗೆ ತಳ್ಳಿಹಾಕಿ ಪರಾರಿ!
ಶಿವಮೊಗ್ಗ ಜೈಲಿಗೆ ಕರೆದೊಯ್ಯುವಾಗ ಆರೋಪಿ ಎಸ್ಕೇಪ್! ಅರಣ್ಯ ಸಿಬ್ಬಂದಿಗೆ ತಳ್ಳಿಹಾಕಿ ಪರಾರಿ!

ಹೊಸನಗರದಿಂದ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯುತ್ತಿದ್ದ ವೇಳೆ ಆರೋಪಿ ವೆಂಕಟೇಶ್ ಅರಣ್ಯ ಸಿಬ್ಬಂದಿಯನ್ನು ತಳ್ಳಿಹಾಕಿ ಪರಾರಿಯಾಗಿದ್ದಾನೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.

Read More
Add a heading 20260715 221521 0000 ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ: ವದಂತಿಗಳಿಗೆ ಕಿವಿಗೊಡಬೇಡಿ
ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯವಲ್ಲ: ವದಂತಿಗಳಿಗೆ ಕಿವಿಗೊಡಬೇಡಿ

ಗೃಹಲಕ್ಷ್ಮಿ ಯೋಜನೆಗೆ ಇ-ಕೆವೈಸಿ ಕಡ್ಡಾಯ ಎಂಬ ಸಾಮಾಜಿಕ ಜಾಲತಾಣದ ಸುದ್ದಿ ಸುಳ್ಳು. ಸರ್ಕಾರದಿಂದ ಯಾವುದೇ ಅಧಿಕೃತ ಆದೇಶ ಬಂದಿಲ್ಲ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ…

Read More